Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tejaswi Surya ಸಂಸದ ತೇಜಸ್ವಿ ಸೂರ್ಯಗೆ ಮಾರ್ಚ್‌ನಲ್ಲಿ ಕಂಕಣ ಭಾಗ್ಯ! ವಧು ಯಾರು?
ಕರ್ನಾಟಕದೇಶಪ್ರಮುಖಮನರಂಜನೆ

Tejaswi Surya ಸಂಸದ ತೇಜಸ್ವಿ ಸೂರ್ಯಗೆ ಮಾರ್ಚ್‌ನಲ್ಲಿ ಕಂಕಣ ಭಾಗ್ಯ! ವಧು ಯಾರು?

Share
1 Min Read
SHARE

newsics.com

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ (ಸಿವಶ್ರೀ) ಜತೆ ಮುಂದಿನ ಮಾರ್ಚ್ 4ರಂದು ಹಸೆಮಣೆ ಏರಲಿದ್ದಾರೆ ಎಂದು ವರದಿಯಾಗಿದೆ.

ಆದರೆ ಈ ಬಗ್ಗೆ ತೇಜಸ್ವಿ ಸೂರ್ಯ ಅವರು ಅಧಿಕೃತವಾಗಿ ಘೋಷಿಸಬೇಕಷ್ಟೆ. ಬಿಜೆಪಿಯ ‘ಯಂಗ್ ಆ್ಯಂಡ್ ಡೈನಾಮಿಕ್’ ಮತ್ತು ‘ಮೋಸ್ಟ್ ಎಲಿಜಿಬಲ್ ಬ್ಯಾಚುಲರ್’ ಸಂಸದ ಎಂದೇ ಕರೆಸಿಕೊಂಡಿರುವ ತೇಜಸ್ವಿ ಸೂರ್ಯ ಅವರಿಗೆ ಮದುವೆ ಯಾವಾಗ ಎಂಬ ಪ್ರಶ್ನೆ ಹೋದಲ್ಲೆಲ್ಲ ಕಾಡುತ್ತಿತ್ತು.
ಕೊನೆಗೂ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಚೆನ್ನೈ ಮೂಲದ ಗಾಯಕಿ ಜತೆ ಅವರು ಹಸೆಮಣೆ ಏರಲಿದ್ದಾರೆ ಎಂದು ವರದಿ ಆಗಿದೆ.
ಹಲವು ಸಂದರ್ಭಗಳಲ್ಲಿ ತೇಜಸ್ವಿ ಸೂರ್ಯ ಅವರ ಬಳಿ ಮದುವೆ ಬಗ್ಗೆ ಕೇಳಿದ್ದರೂ ಅವರು ಈ ವಿಚಾರವಾಗಿ ಬಾಯ್ಬಿಟ್ಟಿರಲಿಲ್ಲ, ಆದರೀಗ ಸದ್ದಿಲ್ಲದೇ, ಹಸೆಮಣೆ ಏರಲು ಸಿದ್ಧತೆ ನಡೆಸಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಅವರು ಇದೀಗ ಗಾಯಕಿ, ಭರತನಾಟ್ಯ ಕಲಾವಿದೆಯಾಗಿರುವ ಚೆನ್ನೈ ಮೂಲದ ಶಿವಶ್ರೀ ಸ್ಕಂದ ಪ್ರಸಾದ್ ಎನ್ನುವವರನ್ನು ವರಿಸಲು ಸಜ್ಜಾಗಿದ್ದಾರೆ. ಈಗಾಗಲೇ ಎರಡೂ ಕುಟುಂಬಗಳು ಈ ವಿವಾಹಕ್ಕೆ ಒಪ್ಪಿಗೆ ನೀಡಿದ್ದು, ಮಾರ್ಚ್ 4ಕ್ಕೆ ವಿವಾಹ ನಡೆಯಲಿದೆ

ಸಿವಶ್ರೀ ಸ್ಥಂದ ಪ್ರಸಾದ್ ಅವರು ಶಾಸ್ತ್ರೀಯ ಸಂಗೀತ ಗಾಯಕಿ ಹಾಗೂ ಭರತನಾಟ್ಯ ಕಲಾವಿದೆಯಾಗಿದ್ದಾರೆ. ಬಯೋ ಎಂಜಿನಿಯರಿಂಗ್ ವಿಷಯದಲ್ಲಿ ಬಿಟೆಕ್ ಪದವಿ ಪಡೆದಿದ್ದಾರೆ. ಇದರೊಂದಿಗೆ ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಎಂಎ ಪದವಿ, ಮದ್ರಾಸ್ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತ ಎಂಎ ಪದವಿ ಪಡೆದುಕೊಂಡಿದ್ದಾರೆ. ಇದರೊಂದಿಗೆ ಸೈಕ್ಲಿಂಗ್, ಟ್ರೆಕ್ಕಿಂಗ್ ವಾಕಾಥಾನ್‌ಗಳಲ್ಲೂ ಆಸಕ್ತಿ ಹೊಂದಿದ್ದಾರೆ. ಸಿವಶ್ರೀ ಅವರ ಯೂಟ್ಯೂಬ್ ಚಾನೆಲ್‌ಗೆ ಸುಮಾರು ಎರಡು ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದಾರೆ.

Viral News: 18 ವರ್ಷ ಸಾಕಿ ಸಲುಹಿದ ಅಮ್ಮನಿಗೆ 2ನೇ ಮದುವೆ ಮಾಡಿಸಿದ ಮಗ

Priya Prakash Warrier ಪೂಲ್ನಲ್ಲಿ ಪೋಸ್ ಕೊಟ್ಟ ಕಣ್ಸನ್ನೆ ಚೆಲುವೆ ನೋಡಿ

Chaithra Achar ಬಿಕಿನಿಯಲ್ಲಿ ಚೈತ್ರಾ ಆಚಾರ್ ಬೋಲ್ಡ್ ಪೋಸ್!

TAGGED:MP Tejaswi Surya married in March! Who is the bride?
Share This Article
Facebook Twitter Copy Link Print
Previous Article Yoon Suk Yeol ದಕ್ಷಿಣ ಕೊರಿಯಾ ಅಧ್ಯಕ್ಷ `ಯೂನ್ ಸುಕ್ ಯೆಯೋಲ್’ಗೆ ಅರೆಸ್ಟ್ ವಾರೆಂಟ್ ಜಾರಿ
Next Article IRCTC ವೆಬ್ಸೈಟ್ ಸ್ಥಗಿತ ತತ್ಕಾಲ್ ಟಿಕೆಟ್ ಕಾಯ್ದಿರಿಸುವಲ್ಲಿ ಹಲವು ಬಳಕೆದಾರರಿಗೆ ಸಮಸ್ಯೆ

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?