HAPPY NEW YEAR ಎಲ್ಲೆಲ್ಲೂ ಹೊಸ ವರ್ಷದ ಸಂಭ್ರಮಾಚರಣೆ

ಹೊಸ ವರ್ಷದ ಶುಭಾಶಯಗಳು. ಹೊಸ ವರ್ಷ 2025 ಶುಭ ತರಲಿ. ವಿಶ್ವದಾದ್ಯಂತ 2025ರ ಹೊಸ ವರ್ಷವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಹೊಸ ವರ್ಷದ ಸಂಭ್ರಮಾಚರಣೆಗೆ ಸಿಲಿಕಾನ್ ಸಿಟಿ ಬೆಂಗಳೂರು ಮದುವಣಗಿತ್ತಿಯಂತೆ ಸಜ್ಜಾಗಿದೆ. ಪ್ರತಿ ವರ್ಷದಂತೆ ರಾಜ್ಯದ ಹಲವೆಡೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಾ ಪಟಾಕಿ ಹೊಡೆದು ಹೊಸ ಹುರುಪಿನಿಂದ ಹೊಸ ವರ್ಷವನ್ನು ಬರಮಾಡಿಕೊಳ್ಳಲಾಗಿದೆ.Contentsಹೊಸ ವರ್ಷದ ಶುಭಾಶಯಗಳು.ಹೊಸ ವರ್ಷ 2025 ಶುಭ ತರಲಿ. ಬೆಂಗಳೂರಿನಲ್ಲಿ ಮಂಗಳವಾರ ಸಂಜೆಯಿಂದಲೇ ಹೊಸ ವರ್ಷದ ಸಂಭ್ರಮಾಚರಣೆ ಶುರುವಾಗಿತ್ತು. ರಾತ್ರಿಯಾಗುತ್ತಿದ್ದಂತೆ ಮೋಜು-ಮಸ್ತಿ ಹೆಚ್ಚಾಯಿತು. ಈ ಮಧ್ಯೆ ನ್ಯೂ … Continue reading HAPPY NEW YEAR ಎಲ್ಲೆಲ್ಲೂ ಹೊಸ ವರ್ಷದ ಸಂಭ್ರಮಾಚರಣೆ