Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Poster campaign by BJP workers ಸಚಿನ್ ಸಾವಿಗೆ ಪ್ರಿಯಾಂಕ್ ಖರ್ಗೆ ಜವಾಬ್ದಾರಿ: ಬಿಜೆಪಿ ಕಾರ್ಯಕರ್ತರಿಂದ `ಪೋಸ್ಟರ್ ಅಭಿಯಾನ
ಕರ್ನಾಟಕಪ್ರಮುಖ

Poster campaign by BJP workers ಸಚಿನ್ ಸಾವಿಗೆ ಪ್ರಿಯಾಂಕ್ ಖರ್ಗೆ ಜವಾಬ್ದಾರಿ: ಬಿಜೆಪಿ ಕಾರ್ಯಕರ್ತರಿಂದ `ಪೋಸ್ಟರ್ ಅಭಿಯಾನ

Share
1 Min Read
SHARE

newsics.com

ಬೆಂಗಳೂರು : ಬೀದರ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪೋಸ್ಟರ್ ಅಭಿಯಾನ ನಡೆಸಲಾಗುತ್ತಿದೆ.

ಬೆಂಗಳೂರಿನ ರೇಸ್ ಕೋರ್ಟ್ ಕೋರ್ಟ್ ನಲ್ಲಿ ವಿಧಾನಪರಿಷತ್ ಸದಸ್ಯ ರವಿಕುಮಾರ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಗುತ್ತಿಗೆದಾರ ಸಚಿನ್ ಸಾವಿಗೆ ಪ್ರಿಯಾಂಕ್ ಖರ್ಗೆ ಜವಾಬ್ದಾರಿ ಎಂದು ಪೋಸ್ಟರ್ ಅಭಿಮಾನ ನಡೆಸಲಾಗುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೀದರ್ ನಲ್ಲಿ ಚಲಿಸುತ್ತಿದ್ದಂತ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 7 ಪುಟಗಳ ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ ಕಲಬುರಗಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ರಾಜು ಕಪನೂರ ಸೇರಿದಂತೆ 6 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

TAGGED:Priyank Kharge responsible for Sachin's death: Poster campaign by BJP workers
Share This Article
Facebook Twitter Copy Link Print
Previous Article IRCTC ವೆಬ್ಸೈಟ್ ಸ್ಥಗಿತ ತತ್ಕಾಲ್ ಟಿಕೆಟ್ ಕಾಯ್ದಿರಿಸುವಲ್ಲಿ ಹಲವು ಬಳಕೆದಾರರಿಗೆ ಸಮಸ್ಯೆ
Next Article Vinod Kambli danced in the hospital ಆಸ್ಪತ್ರೆಯಲ್ಲಿ ಡ್ಯಾನ್ಸ್ ಮಾಡಿದ ವಿನೋದ್ ಕಾಂಬ್ಳಿ

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?