Poster campaign by BJP workers ಸಚಿನ್ ಸಾವಿಗೆ ಪ್ರಿಯಾಂಕ್ ಖರ್ಗೆ ಜವಾಬ್ದಾರಿ: ಬಿಜೆಪಿ ಕಾರ್ಯಕರ್ತರಿಂದ `ಪೋಸ್ಟರ್ ಅಭಿಯಾನ

newsics.com ಬೆಂಗಳೂರು : ಬೀದರ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪೋಸ್ಟರ್ ಅಭಿಯಾನ ನಡೆಸಲಾಗುತ್ತಿದೆ. ಬೆಂಗಳೂರಿನ ರೇಸ್ ಕೋರ್ಟ್ ಕೋರ್ಟ್ ನಲ್ಲಿ ವಿಧಾನಪರಿಷತ್ ಸದಸ್ಯ ರವಿಕುಮಾರ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಗುತ್ತಿಗೆದಾರ ಸಚಿನ್ ಸಾವಿಗೆ ಪ್ರಿಯಾಂಕ್ ಖರ್ಗೆ ಜವಾಬ್ದಾರಿ ಎಂದು ಪೋಸ್ಟರ್ ಅಭಿಮಾನ ನಡೆಸಲಾಗುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದರ್ ನಲ್ಲಿ ಚಲಿಸುತ್ತಿದ್ದಂತ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ (26) ಎಂಬಾತ … Continue reading Poster campaign by BJP workers ಸಚಿನ್ ಸಾವಿಗೆ ಪ್ರಿಯಾಂಕ್ ಖರ್ಗೆ ಜವಾಬ್ದಾರಿ: ಬಿಜೆಪಿ ಕಾರ್ಯಕರ್ತರಿಂದ `ಪೋಸ್ಟರ್ ಅಭಿಯಾನ