Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah ಮಾ. 14 ರಂದು ರಾಜ್ಯ ಬಜೆಟ್: ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

CM Siddaramaiah ಮಾ. 14 ರಂದು ರಾಜ್ಯ ಬಜೆಟ್: ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com

ರಾಜ್ಯ ಬಜೆಟ್ ಮಂಡಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸಲಿದ್ದಾರೆ.

ಹೌದು, ರಾಜ್ಯ ಸರ್ಕಾರದ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮಾರ್ಚ್ 10ರಿಂದ ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 14 ರಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ.

ಜಂಟಿ ಅಧಿವೇಶನದ ಮುಂದುವರೆದ ಭಾಗವಾಗಿ ಬಜೆಟ್ ಅಧಿವೇಶನ ನಡೆಯಲಿದೆ. ಒಟ್ಟು 3 ವಾರಗಳ ಕಾಲ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಜನವರಿ 2ರಂದು ಹೊಸ ವರ್ಷದ ಮೊದಲ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಬಗ್ಗೆ ಅಧಿಕೃತ ಅದೇಶ ಹೊರಡಿಸಲಾಗುವುದು.

ಬಜೆಟ್ ಅಧಿವೇಶನದ ಪೂರ್ವದಲ್ಲಿ ಮಾರ್ಚ್ 10ರಿಂದ 4 ದಿನಗಳ ಕಾಲ ಜಂಟಿ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಮಾರ್ಚ್ 14 ರಂದು ಸಿಎಂ ಸಿದ್ದರಾಮಯ್ಯ ಅವರು 16 ನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಮತ್ತೊಂದು ದಾಖಲೆ ಬರೆಯಲಿದ್ದಾರೆ.

TAGGED:State Budget on 14th: CM Siddaramaiah will present record 16th budget
Share This Article
Facebook Twitter Copy Link Print
Previous Article Vinod Kambli danced in the hospital ಆಸ್ಪತ್ರೆಯಲ್ಲಿ ಡ್ಯಾನ್ಸ್ ಮಾಡಿದ ವಿನೋದ್ ಕಾಂಬ್ಳಿ
Next Article wedding cancelled ರೊಟ್ಟಿ ಬಡಿಸಲು ತಡ ಮಾಡಿದರೆಂದು ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ ವರ: ಆಮೇಲೆ ಆಗಿದ್ದೇನು..?

Popular Posts

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

You Might Also Like

ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read
ಕರ್ನಾಟಕಪ್ರಮುಖ

ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

1 Min Read
ಪ್ರಮುಖಕರ್ನಾಟಕ

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!

1 Min Read
ದೇಶಪ್ರಮುಖವಿದೇಶ

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?