Death sentence ಮೂವರು ಮಕ್ಕಳನ್ನು ಹತ್ಯೆಗೈದು ಪತ್ನಿಯನ್ನು ಬಾವಿಗೆ ತಳ್ಳಿದ್ದ ಪತಿಗೆ ಗಲ್ಲು ಶಿಕ್ಷೆ ವಿಧಿಸಿದ ಮಂಗಳೂರು‌ ಕೋರ್ಟ್

newsics.com ಮಂಗಳೂರು: ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಹತ್ಯೆಗೈದು ಬಳಿಕ ಪತ್ನಿಯ ಕೊಲೆಗೆ ಯತ್ನಿಸಿದ್ದ ಅಪರಾಧಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ. ಮುಲ್ಕಿ ಬಳಿಯ ತಾಳಿಪಾಡಿ ಗ್ರಾಮದ ಪದ್ಮನೂರು ಶೆಟ್ಟಿಕಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ಅಲಿಯಾಸ್ ಹಿತೇಶ್ ಕುಮಾರ್ (43) ಮರಣದಂಡನೆಗೊಳಗಾಗಿರುವ ಅಪರಾಧಿ. ತಾಳಿಪಾಡಿಯ ಪದ್ಮನೂರು ಶೆಟ್ಟಿಕಾಡಿನಲ್ಲಿ 2022 ಜೂನ್ 23ರಂದು ಸಂಜೆ ಆರೋಪಿಯು ತನ್ನ 14, 11 ಮತ್ತು 4 ವರ್ಷದ ಮಕ್ಕಳನ್ನು ಮನೆಯ ಬಳಿ … Continue reading Death sentence ಮೂವರು ಮಕ್ಕಳನ್ನು ಹತ್ಯೆಗೈದು ಪತ್ನಿಯನ್ನು ಬಾವಿಗೆ ತಳ್ಳಿದ್ದ ಪತಿಗೆ ಗಲ್ಲು ಶಿಕ್ಷೆ ವಿಧಿಸಿದ ಮಂಗಳೂರು‌ ಕೋರ್ಟ್