Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > wedding cancelled ರೊಟ್ಟಿ ಬಡಿಸಲು ತಡ ಮಾಡಿದರೆಂದು ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ ವರ: ಆಮೇಲೆ ಆಗಿದ್ದೇನು..?
ದೇಶಪ್ರಮುಖ

wedding cancelled ರೊಟ್ಟಿ ಬಡಿಸಲು ತಡ ಮಾಡಿದರೆಂದು ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ ವರ: ಆಮೇಲೆ ಆಗಿದ್ದೇನು..?

Share
1 Min Read
SHARE

newsics.com

ಉತ್ತರ ಪ್ರದೇಶ: ವಧುವಿನ ಕಡೆಯವರು ರೊಟ್ಟಿ ಬಡಿಸಲು ತಡ ಮಾಡಿದರೆಂಬ ಕಾರಣಕ್ಕೆ ವರನೊಬ್ಬ ಆಗಬೇಕಿದ್ದ ಮದುವೆಯನ್ನೇ ರದ್ದು ಮಾಡಿ, ಮರುದಿನ ಅತ್ತೆ ಮಗಳೊಂದಿಗೆ ಮದುವೆಯಾಗಿದ್ದಾನೆ. ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಈ ವಿಲಕ್ಷಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ವಧುವಿನ ಕಡೆಯವರು ರೊಟ್ಟಿ ಬಡಿಸಲು ವಿಳಂಬ ಮಾಡಿದರೆಂದು ಕೋಪಗೊಂಡ ವರ ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ್ದಾನೆ. ನಂತರ ಆತ ತನ್ನ ಅತ್ತೆ ಮಗಳನ್ನು ಮದುವೆಯಾಗಿದ್ದಾನೆ.

ವರದಿಗಳ ಪ್ರಕಾರ ಡಿಸೆಂಬರ್‌ 22 ರಂದು ಈ ಘಟನೆ ನಡೆದಿದ್ದು, ವರ ತನ್ನ ಸ್ನೇಹಿತರೊಂದಿಗೆ ಊಟಕ್ಕೆ ಕುಳಿತ ಸಂದರ್ಭದಲ್ಲಿ ಮದುಮಗನಿಗೆ ವಧುವಿನ ಕುಟುಂಬಸ್ಥರು ರೊಟ್ಟಿ ಬಡಿಸುವಾಗ ವಿಳಂಬ ಮಾಡಿದ್ದು, ಇದನ್ನು ಕಂಡು ಸ್ನೇಹಿತರು ಆತನನ್ನು ಗೇಲಿ ಮಾಡಿದ್ದಾರೆ. ಇದರಿಂದ ಕೋಪಗೊಂಡ ವರ ವಧುವಿನ ಮನೆಯವರನ್ನು ನಿಂದಿಸಿ ಕೊನೆಗೆ ಮದುವೆಯನ್ನೇ ಕ್ಯಾನ್ಸಲ್‌ ಮಾಡಿ ಹೊರಟು ಹೋಗಿದ್ದಾನೆ. ನ್ಯಾಯಕ್ಕಾಗಿ ವಧುವಿನ ಕಡೆಯವರು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಸಂದರ್ಭದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

ಈ ಕುರಿತು ಮಾತನಾಡಿದ ವಧು, ನಾವೆಲ್ಲರೂ ಬೆಳಗ್ಗೆಯೇ ರೆಡಿಯಾಗಿ ಕುಳಿತಿದ್ದೆವು. ಆದರೆ ಆತ ರೊಟ್ಟಿ ಬಡಿಸಲು ತಡವಾಯಿತೆಂದು ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ. ಅಷ್ಟೇ ಅಲ್ಲದೆ ನನ್ನ ಪೋಷಕರನ್ನು ಕೂಡಾ ನಿಂದಿಸಿದ್ದಾನೆ. ಅದಕ್ಕಾಗಿ ನಾನು ಪೊಲೀಸ್‌ ಠಾಣೆಯ ಮೆಟ್ಟಿಲೇರಬೇಕಾಯಿತು ಎಂದು ಹೇಳಿಕೊಂಡಿದ್ದಾಳೆ.

ನಂತರ ಎಸ್ಪಿ ಸೂಚನೆ ಮೇರೆಗೆ ಎರಡೂ ಕಡೆಯವರನ್ನು ಹಾಗೂ ಗ್ರಾಮದ ಮುಖಂಡರನ್ನು ಮೊಘಲ್ಸರಾಯ್ ಠಾಣೆಗೆ ಕರೆಸಿ, ರಾಜಿ ಸಂದಾನ ಮಾಡಲಾಯಿತು. ಮಾತುಕತೆಯ ನಂತರ, ಅಂತಿಮವಾಗಿ ಎರಡೂ ಕಡೆಯವರ ನಡುವೆ ಒಪ್ಪಂದ ನಡೆದು ವರನ ಕಡೆಯವರು ವಧುವಿಗೆ 1.61 ಲಕ್ಷ ರೂ. ಪರಿಹಾರ ಧನ ಕೊಡುವುದಾಗಿ ಒಪ್ಪಿಕೊಂಡಿದ್ದಾರೆ.

TAGGED:The groom who canceled the wedding because he was late in serving the roti: What will happen then..?
Share This Article
Facebook Twitter Copy Link Print
Previous Article CM Siddaramaiah ಮಾ. 14 ರಂದು ರಾಜ್ಯ ಬಜೆಟ್: ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
Next Article Infosys Campus ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ: ಮನೆಯಿಂದಲೇ ಕೆಲಸ ಮಾಡಲು ಸೂಚನೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?