wedding cancelled ರೊಟ್ಟಿ ಬಡಿಸಲು ತಡ ಮಾಡಿದರೆಂದು ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ ವರ: ಆಮೇಲೆ ಆಗಿದ್ದೇನು..?

newsics.com ಉತ್ತರ ಪ್ರದೇಶ: ವಧುವಿನ ಕಡೆಯವರು ರೊಟ್ಟಿ ಬಡಿಸಲು ತಡ ಮಾಡಿದರೆಂಬ ಕಾರಣಕ್ಕೆ ವರನೊಬ್ಬ ಆಗಬೇಕಿದ್ದ ಮದುವೆಯನ್ನೇ ರದ್ದು ಮಾಡಿ, ಮರುದಿನ ಅತ್ತೆ ಮಗಳೊಂದಿಗೆ ಮದುವೆಯಾಗಿದ್ದಾನೆ. ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ. ಈ ವಿಲಕ್ಷಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ವಧುವಿನ ಕಡೆಯವರು ರೊಟ್ಟಿ ಬಡಿಸಲು ವಿಳಂಬ ಮಾಡಿದರೆಂದು ಕೋಪಗೊಂಡ ವರ ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ್ದಾನೆ. ನಂತರ ಆತ ತನ್ನ ಅತ್ತೆ ಮಗಳನ್ನು ಮದುವೆಯಾಗಿದ್ದಾನೆ. ವರದಿಗಳ ಪ್ರಕಾರ ಡಿಸೆಂಬರ್‌ 22 ರಂದು ಈ ಘಟನೆ … Continue reading wedding cancelled ರೊಟ್ಟಿ ಬಡಿಸಲು ತಡ ಮಾಡಿದರೆಂದು ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ ವರ: ಆಮೇಲೆ ಆಗಿದ್ದೇನು..?