Vinod Kambli danced in the hospital ಆಸ್ಪತ್ರೆಯಲ್ಲಿ ಡ್ಯಾನ್ಸ್ ಮಾಡಿದ ವಿನೋದ್ ಕಾಂಬ್ಳಿ

newsics.com ಅನಾರೋಗ್ಯದಿಂದ ಬಳಲುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಮಹಾರಾಷ್ಟ್ರದ ಥಾಣೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೊಂಚ ಚೇತರಿಸಿಕೊಂಡಿದ್ದಾರೆ. ಆಸ್ಪತ್ರೆಯಲ್ಲೇ ಅವರು ಹಾಡೊಂದಕ್ಕೆ ನೃತ್ಯ ಮಾಡಿದ್ದು, ವಿಡಿಯೋ ಸಖತ್ ವೈರಲ್ ಆಗಿದೆ. https://twitter.com/i/status/1873957571419398502 ‘ಚಕ್ ದೇ’ ಸಾಂಗ್ ಗೆ ಕಾಂಬ್ಳಿ ಅವರು ತಮ್ಮ ಆಸ್ಪತ್ರೆಯ ಕೋಣೆಯಲ್ಲಿ ನೃತ್ಯ ಮಾಡಿದ್ದಾರೆ. ಇದು ಅವರ ಅಭಿಮಾನಿಗಳು ಮತ್ತು ಹಿತೈಷಿಗಳಿಗೆ ಸಮಾಧಾನವನ್ನು ತಂದಿತು. ವಿನೋದ್ ಕಾಂಬ್ಳಿ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೋಮವಾರ, ಆಕೃತಿ ಆಸ್ಪತ್ರೆಯ … Continue reading Vinod Kambli danced in the hospital ಆಸ್ಪತ್ರೆಯಲ್ಲಿ ಡ್ಯಾನ್ಸ್ ಮಾಡಿದ ವಿನೋದ್ ಕಾಂಬ್ಳಿ