Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > drink & drive case‌ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 513 ಡ್ರಿಂಕ್ & ಡ್ರೈವ್ ಕೇಸ್ ಗಳು ದಾಖಲು
ಕರ್ನಾಟಕಪ್ರಮುಖ

drink & drive case‌ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 513 ಡ್ರಿಂಕ್ & ಡ್ರೈವ್ ಕೇಸ್ ಗಳು ದಾಖಲು

Share
1 Min Read
SHARE

newsics.com

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ಕುಡಿದು ವಾಹನ ಚಾಲನೆ ಮಾಡದಂತೆ ಬೆಂಗಳೂರು ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೂ ಕೂಡ ಜನರು ಕ್ಯಾರೇ ಎನ್ನದೇ ಮದ್ಯ ಸೇವಿಸಿ ವಾಹನ ಚಲಾಯಿಸಿ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದಾರೆ.

ಹೌದು, ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 513 ಡ್ರಂಕ್ ಅಂಡ್ ಡ್ರೈವ್ ಕೇಸ್ ದಾಖಲಾದರೆ, ಡಿಸೆಂಬರ್ 31ರ ರಾತ್ರಿ ಕೇವಲ 513 ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ.

ಹೊಸ ವರ್ಷ 2025 ರನ್ನು ರಾಜ್ಯದ ಜನರು ಅದ್ದೂರಿಯಾಗಿ ಬರ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್ ಸೇರಿ ಹಲವು ರಸ್ತೆಗಳಲ್ಲಿ ಜನ ಜಂಗುಳಿ ನೆರೆದಿತ್ತು. ಇನ್ನೂ, ಇಯರ್ ಎಂಡ್ ಹಿನ್ನೆಲೆ ರಾಜ್ಯದಲ್ಲಿ ಭರ್ಜರಿ ಮದ್ಯ ಮಾರಾಟವಾಗಿತ್ತು, ಅಬಕಾರಿ ಇಲಾಖೆಗೆ ಭಾರೀ ಆದಾಯ ತಂದುಕೊಟ್ಟಿದೆ.

TAGGED:513 drink & drive cases were registered in Bangalore yesterday in a single day
Share This Article
Facebook Twitter Copy Link Print
Previous Article Andhra favors Shakti Yojana ಶಕ್ತಿ ಯೋಜನೆ ಜಾರಿಗೆ ಆಂಧ್ರ ಒಲವು, ಅಧ್ಯಯನಕ್ಕೆ ನಾಳೆ ಬೆಂಗಳೂರಿಗೆ ಬರಲಿದೆ 3 ಸಚಿವರ ನೇತೃತ್ವದ ನಿಯೋಗ
Next Article New year celebration ಹೊಸ ವರ್ಷಕ್ಕೆ ರಾಜ್ಯದಲ್ಲಿ ಮದ್ಯದ ಹೊಳೆ: ಒಂದೇ ದಿನ 308 ಕೋಟಿ ರೂ. ಮದ್ಯ ಸೇಲ್

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?