pet dog died ಸಾಕು ನಾಯಿ‌ ಸತ್ತಿದ್ದಕ್ಕೆ ಬೇಸತ್ತು ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

newsics.com ಬೆಂಗಳೂರು : ಸಾಕು ನಾಯಿ ಸತ್ತಿದ್ದಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಹೆಗ್ಗಡದೇವಪುರದಲ್ಲಿ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ನಾಯಿ ಚೈನ್ ನಿಂದ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ. ರಾಜಶೇಖರ್ ಎಂಬುವವರು ತಮ್ಮ ಮನೆಗೆ 9 ವರ್ಷದ ಹಿಂದೆ ಜರ್ಮನ್ ಶೆಫರ್ಡ್ ನಾಯಿ ತಂದಿದ್ದರು. ಅದಕ್ಕೆ ಬೌನ್ಸಿ ಎಂದು ನಾಮಕರಣ ಮಾಡಿದ್ದರು. ಆದರೆ ಅದು ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಬೇಸತ್ತ ರಾಜಶೇಖರ್ ನಾಯಿ ಕಟ್ಟಿದ ಚೈನ್ ನಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. … Continue reading pet dog died ಸಾಕು ನಾಯಿ‌ ಸತ್ತಿದ್ದಕ್ಕೆ ಬೇಸತ್ತು ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ