Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Andhra favors Shakti Yojana ಶಕ್ತಿ ಯೋಜನೆ ಜಾರಿಗೆ ಆಂಧ್ರ ಒಲವು, ಅಧ್ಯಯನಕ್ಕೆ ನಾಳೆ ಬೆಂಗಳೂರಿಗೆ ಬರಲಿದೆ 3 ಸಚಿವರ ನೇತೃತ್ವದ ನಿಯೋಗ
ಕರ್ನಾಟಕದೇಶಪ್ರಮುಖ

Andhra favors Shakti Yojana ಶಕ್ತಿ ಯೋಜನೆ ಜಾರಿಗೆ ಆಂಧ್ರ ಒಲವು, ಅಧ್ಯಯನಕ್ಕೆ ನಾಳೆ ಬೆಂಗಳೂರಿಗೆ ಬರಲಿದೆ 3 ಸಚಿವರ ನೇತೃತ್ವದ ನಿಯೋಗ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದಲ್ಲಿ ಜನಪ್ರಿಯವಾಗಿರುವ ಶಕ್ತಿ ಯೋಜನೆಯನ್ನು ಆಂಧ್ರಪ್ರದೇಶ ಸರ್ಕಾರವು ಜಾರಿಗೊಳಿಸಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಶಕ್ತಿ ಯೋಜನೆ ಅಧ್ಯಯನಕ್ಕಾಗಿ ಆಂಧ್ರದ ಸಚಿವರ ಹಾಗೂ ಅಧಿಕಾರಿಗಳ ನಿಯೋಗ ಬೆಂಗಳೂರಿಗೆ ಭೇಟಿ ನೀಡಲಿದೆ.

ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಮಹಿಳೆಯರ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ರಾಜ್ಯದ ಶಕ್ತಿ ಯೋಜನೆಯತ್ತ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಚಿತ್ತ ನೆಟ್ಟಿದೆ.

ಆಂಧ್ರದ ಸಚಿವರು ಹಾಗೂ ಅಧಿಕಾರಿಗಳ ನಿಯೋಗ ನಾಳೆ (ಜ.2ಕ್ಕೆ) ರಾಜ್ಯಕ್ಕೆ ಭೇಟಿ ನೀಡಲಿದೆ. ಬೆಂಗಳೂರಿಗೆ ಆಗಮಿಸಿ ಶಕ್ತಿ ಯೋಜನೆ ಬಗ್ಗೆ ಅಧ್ಯಯನ ನಡೆಸಲಿದೆ.


ಆಂಧ್ರದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ಶೆಟ್ಟಿ, ಗೃಹ ಮತ್ತು ವಿಪತ್ತು ನಿರ್ವಹಣೆ ಸಚಿವೆ ವಂಗಲಪುಡಿ ಅನಿತಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಗುಮ್ಮಟ್ಟಿ ಸಂಧ್ಯಾರಾಣಿ ಸೇರಿ ಹಿರಿಯ ಅಧಿಕಾರಿಗಳ ಸುಮಾರು 15 ಸದಸ್ಯರ ನಿಯೋಗ ಬೆಂಗಳೂರಿಗೆ ಭೇಟಿ ನೀಡಲಿದೆ. ಜ.3ರಂದು ಸಿಎಂ, ಸಾರಿಗೆ ಸಚಿವ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರನ್ನು ಭೇಟಿಯಾಗಿ ಶಕ್ತಿ ಯೋಜನೆಯ ಬಗ್ಗೆ ಮಾಹಿತಿ ಪಡೆಯಲಿದೆ.
ಆಂಧ್ರ ಪ್ರದೇಶ ಸರ್ಕಾರದ ಸಚಿವರ ನೇತೃತ್ವದ ನಿಯೋಗ ಜ.3ಕ್ಕೆ ಭೇಟಿಯಾಗಲಿದ್ದಾರೆ. ಭೇಟಿ ವೇಳೆ ಶಕ್ತಿ ಯೋಜನೆ ಅನುಷ್ಠಾನ, ಹಣಕಾಸು ನಿರ್ವಹಣೆ, ಹೊರೆ, ನಿರ್ವಹಣೆ, ಮಾನದಂಡಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಶಕ್ತಿ ಯೋಜನೆಯ ಯಶಸ್ಸು, ರಸ್ತೆ ಸಾರಿಗೆ ನಿಗಮ ತೆಗೆದುಕೊಂಡ ಕ್ರಮಗಳ ಬಗ್ಗೆ ನಿಯೋಗಕ್ಕೆ ವಿವರಿಸಲಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

New generation starts ಇಂದಿನಿಂದ ಹೊಸ ಪೀಳಿಗೆ ಶುರು, ಇನ್ನು ಹುಟ್ಟುವವರೆಲ್ಲ ಬೀಟಾ ಮಕ್ಕಳು…! ಏನಿದು ಬೀಟಾ ಬೀಟ್?

Country’s first glass bridge ಕನ್ಯಾಕುಮಾರಿಯಲ್ಲಿ ದೇಶದ ಮೊದಲ ಗಾಜಿನ ಸೇತುವೆ! ಏನಿದರ ವಿಶೇಷತೆ?

Health Tips ನ್ಯೂ ಇಯರ್ ಸೆಲೆಬ್ರೇಷನ್ ಜೋರಾಗಿತ್ತಾ? ಈಗ ತಲೆ ಧಿಂ ಅಂತಿದ್ಯಾ? ಹೀಗೆ ಮಾಡಿದ್ರೆ ಹ್ಯಾಂಗೋವರ್ ಮಾತೇ ಇಲ್ಲ!

HAPPY NEW YEAR 2025 ಹೊಸ ವರ್ಷದ ಶುಭಾಶಯಗಳು… ಹೊಸ ವರ್ಷದ ಮೊದಲ ದಿನ ಹೀಗಿರಿ… ಇದನ್ನೆಲ್ಲ ಮಾಡಲೇಬೇಡಿ…

TAGGED:Andhra favors implementation of Shakti Yojanadelegation headed by 3 ministers will come to Bangalore tomorrow for study
Share This Article
Facebook Twitter Copy Link Print
Previous Article New generation starts ಇಂದಿನಿಂದ ಹೊಸ ಪೀಳಿಗೆ ಶುರು, ಇನ್ನು ಹುಟ್ಟುವವರೆಲ್ಲ ಬೀಟಾ ಮಕ್ಕಳು…! ಏನಿದು ಬೀಟಾ ಬೀಟ್?
Next Article drink & drive case‌ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 513 ಡ್ರಿಂಕ್ & ಡ್ರೈವ್ ಕೇಸ್ ಗಳು ದಾಖಲು

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?