Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Another case in Mandya ಐಶ್ವರ್ಯ ಗೌಡ ವಿರುದ್ಧ ಮಂಡ್ಯದಲ್ಲಿ ಮತ್ತೊಂದು ಕೇಸ್: 40 ಲಕ್ಷ ರೂ. ವಂಚನೆ ಆರೋಪ
ಕರ್ನಾಟಕಪ್ರಮುಖ

Another case in Mandya ಐಶ್ವರ್ಯ ಗೌಡ ವಿರುದ್ಧ ಮಂಡ್ಯದಲ್ಲಿ ಮತ್ತೊಂದು ಕೇಸ್: 40 ಲಕ್ಷ ರೂ. ವಂಚನೆ ಆರೋಪ

Share
1 Min Read
SHARE

newsics.com

ಮಂಡ್ಯ: ಕೋಟಿ ಕೋಟಿ ಗೋಲ್ಡ್‌ ವಂಚಿಸಿ ಪೊಲೀಸರಿಂದ ವಿಚಾರಣೆ ಎದುರಿಸುತ್ತಿರುವ ಮಂಡ್ಯದ ನವ್ಯಶ್ರೀ ಅಲಿಯಾಸ್ ಐಶ್ವರ್ಯಗೌಡ ವಿರುದ್ಧ ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ನಗರದ ಗುತ್ತಲು ನಿವಾಸಿ ಮಿಕ್ಸಿ ರಿಪೇರಿ ಅಂಗಡಿ ಮಾಲೀಕ ರವಿಕುಮಾರ್ ಎಂಬಾತನಿಂದ ಮನಿ ಡಬ್ಲಿಂಗ್ ಮಾಡಿಕೊಡುವುದಾಗಿ ಪುಸಲಾಯಿಸಿ ಸುಮಾರು 40 ಲಕ್ಷ ರೂ. ಪಡೆದು ವಂಚಿಸಿದ್ದಾರೆಂದು ದೂರು ನೀಡಲಾಗಿದೆ.

ರವಿಕುಮಾರ್ ಅವರಿಗೆ ಹಣ ದ್ವಿಗುಣ ಮಾಡುವುದಾಗಿ ಐಶ್ವರ್ಯ ನಂಬಿಸಿದ್ದಳು. ಆಕೆಯ ಮಾತನ್ನು ನಂಬಿದ ರವಿಕುಮಾರ್ ತನ್ನ ಮನೆಯನ್ನು ಅಡವಿಟ್ಟು ಹಣ ಕೊಟ್ಟಿದ್ದ ಎಂದು ದೂರು ನೀಡಿದ್ದಾರೆ. ಹಂತ ಹಂತವಾಗಿ ಹಣ ಪಡೆದುಕೊಂಡ ಐಶ್ವರ್ಯ ಹಣವನ್ನು ವಾಪಸ್ಸು ನೀಡಿರಲಿಲ್ಲ.

ಹಣ ವಾಪಸ್ ಕೇಳಿದಾಗಲೆಲ್ಲ ಇಲ್ಲದ ಸಬೂಬು ಹೇಳುತ್ತಿದ್ದಳು. ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಸತಾಯಿಸುತ್ತಿದ್ದಳೆನ್ನಲಾಗಿದೆ. ಇದರಿಂದ ಬೇಸತ್ತ ರವಿಕುಮಾರ್ ಇಂದು ಆಕೆಯ ವಿರುದ್ಧ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಂಡ್ಯದಲ್ಲಿ ಇನ್ನೂ ಅನೇಕರಿಂದ ಆಭರಣ ಪಡೆದು ವಂಚನೆ ಮಾಡಿರುವುದಾಗಿ ರವಿಕುಮಾರ್ ದೂರು ನೀಡಿದ್ದಾರೆ.

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ: 7 ಮಂದಿಗೆ ಜೀವಾವಧಿ ಶಿಕ್ಷೆ

HAPPY NEW YEAR ಎಲ್ಲೆಲ್ಲೂ ಹೊಸ ವರ್ಷದ ಸಂಭ್ರಮಾಚರಣೆ

TAGGED:Another case in Mandya against Aishwarya Gowda: Rs 40 lakh. Accused of fraud
Share This Article
Facebook Twitter Copy Link Print
Previous Article Health Tips ನ್ಯೂ ಇಯರ್ ಸೆಲೆಬ್ರೇಷನ್ ಜೋರಾಗಿತ್ತಾ? ಈಗ ತಲೆ ಧಿಂ ಅಂತಿದ್ಯಾ? ಹೀಗೆ ಮಾಡಿದ್ರೆ ಹ್ಯಾಂಗೋವರ್ ಮಾತೇ ಇಲ್ಲ!
Next Article Savitribai Pule Award ಮಂಗಳಮುಖಿ ಡಾ.ಅರುಂಧತಿಗೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?