Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss kannada ಅಕ್ಕನ ಪರಿಚಯವೇ ಸಿಗಲಿಲ್ಲ: ಯಾರಿಗೂ ಬೇಡ ಮೋಕ್ಷಿತಾ ಸ್ಥಿತಿ
ಪ್ರಮುಖಮನರಂಜನೆ

Bigg Boss kannada ಅಕ್ಕನ ಪರಿಚಯವೇ ಸಿಗಲಿಲ್ಲ: ಯಾರಿಗೂ ಬೇಡ ಮೋಕ್ಷಿತಾ ಸ್ಥಿತಿ

Share
1 Min Read
SHARE

newsics.com
ಬಿಗ್ ಬಾಸ್ ಕನ್ನಡ ಸೀಜನ್‌ 11 ಇನ್ನೇನು ಅಂತಿಮ ದಿನಗಳತ್ತ ಸಾಗುತ್ತಿದ್ದು, ಗ್ರ್ಯಾಂಡ್ ಫಿನಾಲೆ ಕೂಡ ಸಮೀಪಿಸುತ್ತಿದೆ. ಇಂತಹ ಹೊತ್ತಲ್ಲಿ ಸ್ಪರ್ಧಿಗಳ ಕುಟುಂಬಸ್ಥರು ಬಿಗ್ ಬಾಸ್ ಮನೆಯೊಳಗೆ ಸಪ್ರೈಸ್‌ ಎಂಟ್ರಿ ಕೊಡುತ್ತಿದ್ದಾರೆ.

ಹೌದು, ಇಂದಿನ ಸಂಚಿಕೆಯ ಪ್ರೋಮೋ ಬಿಡುಗಡೆಯಾಗಿದ್ದು, ಪಾರು ಖ್ಯಾತಿಯ ಮೋಕ್ಷಿತಾ ಪೈ ಕುಟುಂಬಸ್ಥರು ಬಿಗ್‌ ಬಾಸ್‌ ಮನೆಯೊಳಗೆ ಬಂದ ವಿಡಿಯೋ ನೋಡಿ ಪ್ರೇಕ್ಷಕರು ಕೂಡ ಕಣ್ಣೀರು ಹಾಕುವಂತಾಗಿದೆ.

https://www.instagram.com/reel/DEQ_R-Ru-vd/?igsh=b3RpejRjam85dTF2

ಇನ್ನು ಭವ್ಯಾ ಹಾಗೂ ತ್ರಿವಿಕ್ರಮ್ ಕುಟುಂಬದವರು ಮನೆಗೆ ಬಂದು ಮಾತನಾಡಿಸಿಕೊಂಡು ಹೋಗಿದ್ದರು. ಇವರ ಬಳಿಕ ರಜತ್ ಅವರ ಕುಟುಂಬ ಆಗಮಿಸಿತ್ತು. ಇದರ ಬೆನ್ನಲ್ಲೇ ಇಂದು ಮನೆಗೆ ಮೋಕ್ಷಿತಾ ಅವರ ಫ್ಯಾಮಿಲಿ ಆಗಮಿಸಿದೆ.

ಹೊಸ ವರ್ಷದಂದೇ ಮೋಕ್ಷಿತಾ ಫ್ಯಾಮಿಲಿ ಬಂದಿದೆ. ಪೋಷಕರ ಜೊತೆ ಸಹೋದರನ ನೋಡಿ ಮೋಕ್ಷಿತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಸಹೋದರನನ್ನ ತಬ್ಬಿಕೊಂಡು ಮೋಕ್ಷಿತಾ ಕಣ್ಣೀರು ಹಾಕಿದ್ದಾರೆ.
ಅಕ್ಕ ಮತ್ತು ತಮ್ಮ ಒಂದಾಗೋ ಭಾವನಾತ್ಮಕ ಘಟಳಿಗೆಯಲ್ಲಿ ಇಡೀ ಮನೆ ಸದಸ್ಯರು ಕಣ್ಣೀರಿಟ್ಟಿದ್ದಾರೆ.

ವಿಶೇಷ ಚೇತನ ಸಹೋದರನನ್ನು ನೋಡಿದ ತಕ್ಷಣ ಮೋಕ್ಷಿತಾ ಅಳುತ್ತಾ ಓಡೋಡಿ ಬಂದರು. ಇಷ್ಟು ದಿನ ಬಿಟ್ಟು ಇದ್ದೆ. ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ನನ್ನನ್ನು ಮರೆತು ಹೋಗಿಬಿಟ್ಟಿದ್ದಾನೆ ಎಂದು ತಮ್ಮನ ತಬ್ಬಿಕೊಂಡು ಮೋಕ್ಷಿತಾ ಕಣ್ಣೀರು ಸುರಿಸಿದ್ದಾರೆ. ಅವನು ನನ್ನಾ ನೋಡ್ತಾನೇ ಇಲ್ಲ. ನನ್ನನ್ನು ಮರೆತು ಬಿಟ್ಟಿದ್ದಾರೆ ಎಂದು ಮೋಕ್ಷಿತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ
ಈ ಚಿಕ್ಕ ಕುಟುಂಬವನ್ನು ನೋಡಿದ ರಜತ್, ಹನುಮಂತು, ಮಂಜು, ಚೈತ್ರಾ, ಗೌತಮಿ, ತ್ರಿವಿಕ್ರಮ್, ಭವ್ಯಾ ಎಲ್ಲರೂ ಫುಲ್ ಸೈಲೆಂಟ್ ಆಗಿದ್ದರು. ಮೋಕ್ಷಿತಾ ಅಳುವುದನ್ನು ನೋಡಿ ತಡೆಯಲಾಗದೇ ಗೌತಮಿ ಕೂಡ ಅತ್ತಿದ್ದಾರೆ. ಸಹೋದರನ ಜೊತೆಗಿನ ಭಾವನಾತ್ಮಕ ಕ್ಷಣ ನೋಡಿ ಇಡೀ ಮನೆಯೇ ದುಃಖದಲ್ಲಿ ಮುಳುಗಿದೆ.

TAGGED:Bigg Boss Kannada Akka was never introduced: No one wants salvation
Share This Article
Facebook Twitter Copy Link Print
Previous Article 9 ತಿಂಗಳ ಹೆಣ್ಣು ಮಗುವಿಗೆ ಆಸಿಡ್ ಕುಡಿಸಿದ ಪಾಪಿ ತಂದೆ
Next Article Queen is loved by all! ಚಪಾತಿ ಮಾಡುವ, ಪಾತ್ರೆ ತೊಳೆಯುವ ರಾಣಿ ಎಲ್ಲರಿಗೂ ಅಚ್ಚುಮೆಚ್ಚು! ವೈರಲ್ ವಿಡಿಯೋ ನೋಡಿ…

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?