Bigg Boss kannada ಅಕ್ಕನ ಪರಿಚಯವೇ ಸಿಗಲಿಲ್ಲ: ಯಾರಿಗೂ ಬೇಡ ಮೋಕ್ಷಿತಾ ಸ್ಥಿತಿ
newsics.com ಬಿಗ್ ಬಾಸ್ ಕನ್ನಡ ಸೀಜನ್ 11 ಇನ್ನೇನು ಅಂತಿಮ ದಿನಗಳತ್ತ ಸಾಗುತ್ತಿದ್ದು, ಗ್ರ್ಯಾಂಡ್ ಫಿನಾಲೆ ಕೂಡ ಸಮೀಪಿಸುತ್ತಿದೆ. ಇಂತಹ ಹೊತ್ತಲ್ಲಿ ಸ್ಪರ್ಧಿಗಳ ಕುಟುಂಬಸ್ಥರು ಬಿಗ್ ಬಾಸ್ ಮನೆಯೊಳಗೆ ಸಪ್ರೈಸ್ ಎಂಟ್ರಿ ಕೊಡುತ್ತಿದ್ದಾರೆ. ಹೌದು, ಇಂದಿನ ಸಂಚಿಕೆಯ ಪ್ರೋಮೋ ಬಿಡುಗಡೆಯಾಗಿದ್ದು, ಪಾರು ಖ್ಯಾತಿಯ ಮೋಕ್ಷಿತಾ ಪೈ ಕುಟುಂಬಸ್ಥರು ಬಿಗ್ ಬಾಸ್ ಮನೆಯೊಳಗೆ ಬಂದ ವಿಡಿಯೋ ನೋಡಿ ಪ್ರೇಕ್ಷಕರು ಕೂಡ ಕಣ್ಣೀರು ಹಾಕುವಂತಾಗಿದೆ. https://www.instagram.com/reel/DEQ_R-Ru-vd/?igsh=b3RpejRjam85dTF2 ಇನ್ನು ಭವ್ಯಾ ಹಾಗೂ ತ್ರಿವಿಕ್ರಮ್ ಕುಟುಂಬದವರು ಮನೆಗೆ ಬಂದು ಮಾತನಾಡಿಸಿಕೊಂಡು ಹೋಗಿದ್ದರು. ಇವರ … Continue reading Bigg Boss kannada ಅಕ್ಕನ ಪರಿಚಯವೇ ಸಿಗಲಿಲ್ಲ: ಯಾರಿಗೂ ಬೇಡ ಮೋಕ್ಷಿತಾ ಸ್ಥಿತಿ
Copy and paste this URL into your WordPress site to embed
Copy and paste this code into your site to embed