Country’s first glass bridge ಕನ್ಯಾಕುಮಾರಿಯಲ್ಲಿ ದೇಶದ ಮೊದಲ ಗಾಜಿನ ಸೇತುವೆ! ಏನಿದರ ವಿಶೇಷತೆ?

newsics.com ತಮಿಳುನಾಡು: ಕನ್ಯಾಕುಮಾರಿಯಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ ಗಾಜಿನ ಸೇತುವೆಯನ್ನು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಲೋಕಾಪರ್ಣೆಗೊಳಿಸಿದರು. ‘ಕನ್ಯಾಕುಮಾರಿಯನ್ನು ಜಾಗತಿಕ ಪ್ರವಾಸಿ ತಾಣವಾಗಿ ಉತ್ತೇಜಿಸುವ ಉದ್ದೇಶದಿಂದ ಗಾಜಿನ ಸೇತುವೆ ನಿರ್ಮಾಣವಾಗಿರುವುದು ದೂರದೃಷ್ಟಿ ಯೋಜನೆ’ ಎಂದು ಸ್ಟಾಲಿನ್ ಬಣ್ಣಿಸಿದರು. ಕನ್ಯಾಕುಮಾರಿಯಲ್ಲಿ ನಿರ್ಮಾಣವಾಗಿರುವ ವಾಸ್ತುಶಿಲ್ಪದ ಅದ್ಭುತ ಗಾಜಿನ ಸೇತುವೆ ವಿವೇಕಾನಂದರ ಸ್ಮಾರಕ ಹಾಗೂ 133 ಅಡಿ ಎತ್ತರದ ತಿರುವಳ್ಳುವರ್ ಪ್ರತಿಮೆಯನ್ನು ಸಂಪರ್ಕಿಸುತ್ತದೆ. ಗಾಜಿನ ಸೇತುವೆಯು 252 ಅಡಿ (77 ಮೀಟರ್) ಉದ್ದ ಮತ್ತು 10 ಮೀ. ಅಗಲಕ್ಕೆ ವ್ಯಾಪಿಸಿದೆ. ಬರೋಬ್ಬರಿ 37 … Continue reading Country’s first glass bridge ಕನ್ಯಾಕುಮಾರಿಯಲ್ಲಿ ದೇಶದ ಮೊದಲ ಗಾಜಿನ ಸೇತುವೆ! ಏನಿದರ ವಿಶೇಷತೆ?