Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿ.ಕೆ ಸುರೇಶ್ ಹೆಸರಿನಲ್ಲಿ ವಂಚನೆ ಕೇಸ್ : ಐಶ್ವರ್ಯಗೌಡ, ಹರೀಶ್ ಜೈಲಿನಿಂದ ರಿಲೀಸ್
ಕರ್ನಾಟಕ

ಡಿ.ಕೆ ಸುರೇಶ್ ಹೆಸರಿನಲ್ಲಿ ವಂಚನೆ ಕೇಸ್ : ಐಶ್ವರ್ಯಗೌಡ, ಹರೀಶ್ ಜೈಲಿನಿಂದ ರಿಲೀಸ್

Share
1 Min Read
SHARE

newsics.com

ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಸೋದರಿ ಹೆಸರಲ್ಲಿ ವಾರಾಹಿ ಜ್ಯುವೆಲ್ಲರಿ ಶಾಪ್ ಮಾಲಕಿ ವನಿತಾ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ, ಹರೀಶ್ ಬಿಡುಗಡೆಗೆ ಹೈಕೋರ್ಟ್ ಆದೇಶ ನೀಡಿದ್ದು, ನಿನ್ನೆ ರಾತ್ರಿಯೇ ಜೈಲಿನಿಂದ ರಿಲೀಸ್ ಆಗಿದ್ದಾರೆ.

ಬಂಧನಕ್ಕೆ ಲಿಖಿತ ಕಾರಣಗಳನ್ನು ತಿಳಿಸದ ಹಿನ್ನೆಲೆಯಲ್ಲಿ ಬಿಡುಗಡೆಗೆ ಕೋರ್ಟ್ ಆದೇಶ ನೀಡಿತ್ತು, 41ಎ ಅಡಿ ನೋಟಿಸ್ ಗೆ ಹಾಜರಾದಾಗ ಬಂಧನದ ಹಿನ್ನೆಲೆಯಲ್ಲಿ ತಾಂತ್ರಿಕ ಕಾರಣ ಮುಂದೊಡ್ಡಿ ಹಿರಿಯ ವಕೀಲ ಸಂದೇಶ್ ಚೌಟ ಅವರು ವಾದ ಮಂಡಿಸಿದ್ದರು. ಹೀಗಾಗಿ ಬಂಧನದಿಂದ ಇಬ್ಬರ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು.

ಕೋರ್ಟ್ ಆದೇಶ ಹೊರಡಿಸುತ್ತಿದ್ದಂತೆ ನಿನ್ನೆ ರಾತ್ರಿ ಐಶ್ವರ್ಯಾ ಗೌಡ, ಹರೀಶ್ ಜೈಲಿನಿಂದ ರಿಲೀಸ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

TAGGED:DK Suresh fraud case: Aishwarya GowdaHarish released from jail
Share This Article
Facebook Twitter Copy Link Print
Previous Article New year celebration ಹೊಸ ವರ್ಷಾಚರಣೆ ಹಿನ್ನೆಲೆ: ಧರ್ಮಸ್ಥಳದಲ್ಲಿ ಭಕ್ತ ಸಾಗರ
Next Article Actor Shivraj Kumar ಕ್ಯಾನ್ಸರ್ ಗೆದ್ದ ನಟ ಶಿವರಾಜ್’ಕುಮಾರ್ : ಅಭಿಮಾನಿಗಳಿಗೆ ಭಾವುಕ ಸಂದೇಶ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?