Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IAS/IPS Transfer ಹೊಸ ವರ್ಷಕ್ಕೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 67 IAS -IPS ಅಧಿಕಾರಿಗಳಿಗೆ ಬಡ್ತಿ ನೀಡಿದ ಸರ್ಕಾರ
ಕರ್ನಾಟಕಪ್ರಮುಖ

IAS/IPS Transfer ಹೊಸ ವರ್ಷಕ್ಕೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 67 IAS -IPS ಅಧಿಕಾರಿಗಳಿಗೆ ಬಡ್ತಿ ನೀಡಿದ ಸರ್ಕಾರ

Share
1 Min Read
SHARE

newsics.com

ಬೆಂಗಳೂರು : ಹೊಸ ವರ್ಷಕ್ಕೆ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆಮೇಜರ್ ಸರ್ಜರಿ ನಡೆಸಿದ್ದು, 67 ಐಎಎಸ್ -ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ.

ಹೌದು, ಆಡಳಿತ ವಿಭಾಗದಲ್ಲಿ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್ಪಿಗಳಿಗೆ ಎಸ್ಪಿಪಿಯಾಗಿ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. 2025ರ ಜನವರಿ 1ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಚೇತನ್ ಸಿಂಗ್ ರಾಥೋಡ್: ಐಜಿಪಿ, ಈಶಾನ್ಯ ವಲಯ (ಬೆಳಗಾವಿ), ವಿಕಾಸ್ ಕುಮಾರ್: ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಪಶ್ಚಿಮ, ರಮಣ ಗುಪ್ತಾ: ಹೆಚ್ಚುವರಿ ಪೊಲೀಸ್ ಆಯುಕ್ತ, ಗುಪ್ತಚರ ವಿಭಾಗ, ಅಮಿತ್ ಸಿಂಗ್: ಐಜಿಪಿ, ಪಶ್ಚಿಮ ವಲಯ(ಮಂಗಳೂರು), ವಂಶಿಕೃಷ್ಣ: ಡಿಐಜಿ, ಪೊಲೀಸ್ ನೇಮಕಾತಿ ವಿಭಾಗ, ಬೆಂಗಳೂರು, ಕಾರ್ತಿಕ್ ರೆಡ್ಡಿ: ರಾಮನಗರ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮುಂದುವರಿಕೆ, ಕುಲದೀಪ್ ಕುಮಾರ್ ಜೈನ್: ಡಿಐಜಿ, ಆಡಳಿತ ವಿಭಾಗದ ಜಂಟಿ ಪೊಲೀಸ್ ಆಯುಕ್ತ, ಡಾ.ಭೀಮಾಶಂಕರ ಗುಳೇದ್: ಬೆಳಗಾವಿ ಎಸ್ ಪಿಯಾಗಿ ಮುಂದುವರಿಕೆ, ಎನ್ ಶಶಿ ಕುಮಾರ್: ಪೊಲೀಸ್ ಮಹಾನಿರೀಕ್ಷಕರಾಗಿ ಬಡ್ತಿ, ಹುಬ್ಬಳ್ಳಿ- ಧಾರವಾಡ ನಗರ, ಡಾ.ವೈ.ಎಸ್. ರವಿ ಕುಮಾರ್: ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್ ಆಗಿ ಬಡ್ತಿ (ಇಂಟಲಿಜೆನ್ಸ್, ಬೆಂಗಳೂರು. ಸಂತೋಷ್ ಬಾಬು: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ, ಇಶಾ ಪಂತ್: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ, ಜಿ.ಸಂಗೀತಾ: ಡಿಐಜಿ, ಸಿಐಡಿ ಅರಣ್ಯ ಘಟಕ, ಸೀಮಾ ಲಾಟ್ಕರ್: ಡಿಐಜಿ, ಮೈಸೂರು ಕಮಿಷನರ್ ಆಗಿ ಮುಂದುವರಿಕೆ, ರೇಣುಕಾ ಕೆ.ಸುಕುಮಾರ್: ಡಿಐಜಿಯಾಗಿ ಬಡ್ತಿ, ಡಿಸಿಆರ್‌ಇ, ಬೆಂಗಳೂರು,

TAGGED:IAS/IPS Transfer Major surgery to administrative machinery for new year : Govt promoted 67 IAS-IPS officers
Share This Article
Facebook Twitter Copy Link Print
Previous Article LPG Cylinder price ಹೊಸ ವರ್ಷಕ್ಕೆ ಗುಡ್ ನ್ಯೂಸ್: LPG ಸಿಲಿಂಡರ್ ಬೆಲೆಯಲ್ಲಿ ಇಳಿಕೆ
Next Article New year celebration ಹೊಸ ವರ್ಷಾಚರಣೆ ಹಿನ್ನೆಲೆ: ಧರ್ಮಸ್ಥಳದಲ್ಲಿ ಭಕ್ತ ಸಾಗರ

Popular Posts

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

Chaturmasya ಚಾತುರ್ಮಾಸ್ಯದಿಂದ ಅಧ್ಯಾತ್ಮ ಮತ್ತು ಆರೋಗ್ಯ ಲಾಭಗಳು

1 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read
ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?