ಹೊಸ ವರ್ಷಾಚರಣೆ ವೇಳೆ ಬೆಂಗಳೂರಲ್ಲಿ ಯುವತಿ ಜತೆ ಅಸಭ್ಯ ವರ್ತನೆ: ಯುವಕನಿಗೆ ಧರ್ಮದೇಟು

newsics.com ಬೆಂಗಳೂರು: ನಗರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಜೋರಾಗಿಯೇ ಇತ್ತು. 2024ಕ್ಕೆ ವಿದಾಯ ಹೇಳಿ 2025ನ್ನು ಯುವ ಸಮೂಹ ಅದ್ಧೂರಿಯಾಗಿ ಸ್ವಾಗತಿಸಿದೆ. M.G.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ನಲ್ಲಿ ಕಿಕ್ಕಿರಿದು ಜನರು ಸೇರಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ. ಕೋರಮಂಗಲದ ಹೆಚ್ಡಿಎಫ್ಸಿ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ಅಸಭ್ಯವಾಗಿ ವರ್ತಿಸಿದವನಿಗೆ ವ್ಯಕ್ತಿಗೆ ಜನರು ಅಟ್ಟಾಡಿಸಿ ಗೂಸಾ ನೀಡಿದ್ದಾರೆ. HAPPY NEW YEAR 2025 ಹೊಸ ವರ್ಷದ ಶುಭಾಶಯಗಳು… ಹೊಸ ವರ್ಷದ ಮೊದಲ … Continue reading ಹೊಸ ವರ್ಷಾಚರಣೆ ವೇಳೆ ಬೆಂಗಳೂರಲ್ಲಿ ಯುವತಿ ಜತೆ ಅಸಭ್ಯ ವರ್ತನೆ: ಯುವಕನಿಗೆ ಧರ್ಮದೇಟು