New year celebration ಹೊಸ ವರ್ಷಕ್ಕೆ ರಾಜ್ಯದಲ್ಲಿ ಮದ್ಯದ ಹೊಳೆ: ಒಂದೇ ದಿನ 308 ಕೋಟಿ ರೂ. ಮದ್ಯ ಸೇಲ್

newsics.com ಬೆಂಗಳೂರು: ರಾಜ್ಯದಲ್ಲಿ ಹೊಸವರ್ಷ 2025 ನ್ನು ಅತ್ಯಂತ ಸಂಭ್ರಮದಿಂದ ಸ್ವಾಗತಿಸಲಾಗಿದ್ದು, ಈ ನಡುವೆ ಕರ್ನಾಟಕದಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ. ಹೌದು, 2024 ರ ಡಿಸೆಂಬರ್ 31 ರಂದು ರಾಜ್ಯಾದ್ಯಂತ ಬರೋಬ್ಬರಿ 308 ಕೋಟಿ ರೂ. ಮದ್ಯ ಮಾರಾಟ ಮಾಡಲಾಗಿದೆ. 2023 ರ ಡಿಸೆಂಬರ್ 31 ರಂದು 193 ಕೋಟಿ ರೂ. ಮದ್ಯ ಮಾರಾಟ ಮಾಡಲಾಗಿತ್ತು. 2,92,339 ಬಿಯರ್ ಬಾಕ್ಸ್ ಮಾರಾಟದಿಂದ 57.75 ಕೋಟಿ ರೂ. ಒಟ್ಟು 7,76,042 ಬಾಕ್ಸ್ ಮದ್ಯ ಮಾರಾಟದಿಂದ 308 ಕೋಟಿ … Continue reading New year celebration ಹೊಸ ವರ್ಷಕ್ಕೆ ರಾಜ್ಯದಲ್ಲಿ ಮದ್ಯದ ಹೊಳೆ: ಒಂದೇ ದಿನ 308 ಕೋಟಿ ರೂ. ಮದ್ಯ ಸೇಲ್