Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > New year celebration ಹೊಸ ವರ್ಷಾಚರಣೆ ಹಿನ್ನೆಲೆ: ಧರ್ಮಸ್ಥಳದಲ್ಲಿ ಭಕ್ತ ಸಾಗರ
ಕರ್ನಾಟಕಪ್ರಮುಖ

New year celebration ಹೊಸ ವರ್ಷಾಚರಣೆ ಹಿನ್ನೆಲೆ: ಧರ್ಮಸ್ಥಳದಲ್ಲಿ ಭಕ್ತ ಸಾಗರ

Share
1 Min Read
SHARE

newsics.com

ಮಂಗಳೂರು: ಹೊಸ ವರ್ಷಾರಂಭ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬಂದಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಭಕ್ತರು ದೇಗುಲಗಳಿಗೆ ಆಗಮಿಸಿ ದೇವರ ದರ್ಶನ ಪಡೆದು ಹೊಸ ವರ್ಷದ ದಿನಾರಂಭ ಮಾಡುತ್ತಿದ್ದಾರೆ.

ಕದ್ರಿ ಮಂಜುನಾಥ ದೇಗುಲಕ್ಕೆ ಬೆಳಗ್ಗಿನಿಂದಲೂ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ದೇವಳದ ಕೆರೆಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ದೇವಳದ ಮುಂದೆ ಕಲಶ ಸ್ನಾನ ಮಾಡುತ್ತಿದ್ದಾರೆ. ಕದ್ರಿ ದೇವಳದಲ್ಲಿ ಕಲಶ ಸ್ನಾನ ಸೇವೆ ಸಾಕಷ್ಟು ಪ್ರಸಿದ್ಧಿ ಪಡೆದಿದೆ.

ಹೊಸ ವರ್ಷಾರಂಭದ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಭಕ್ತ ಸಾಗರವೇ ನೆರೆದಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರ ದಂಡು ಮಂಜುನಾಥ ಸ್ವಾಮಿಯ ದರ್ಶನಕ್ಕೆ ಮುಗಿಬಿದ್ದಿದೆ. ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗದಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸದ್ಯ ದೇವಸ್ಥಾನದ ಕ್ಯೂ ಸೆಂಟರ್ನಲ್ಲಿ ಭಾರೀ ಜನಜಂಗುಳಿ ಏರ್ಪಟ್ಟಿದೆ.

ದೇವಸ್ಥಾನದ ಮುಂಭಾಗದಲ್ಲಿಯೂ ಭಾರೀ ಸಂಖ್ಯೆಯಲ್ಲಿ ಭಕ್ತ ಸಮೂಹ ಸೇರಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

TAGGED:New Year Celebration New Year Celebration Background: Bhakta Sagar in Dharamsthala
Share This Article
Facebook Twitter Copy Link Print
Previous Article IAS/IPS Transfer ಹೊಸ ವರ್ಷಕ್ಕೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 67 IAS -IPS ಅಧಿಕಾರಿಗಳಿಗೆ ಬಡ್ತಿ ನೀಡಿದ ಸರ್ಕಾರ
Next Article ಡಿ.ಕೆ ಸುರೇಶ್ ಹೆಸರಿನಲ್ಲಿ ವಂಚನೆ ಕೇಸ್ : ಐಶ್ವರ್ಯಗೌಡ, ಹರೀಶ್ ಜೈಲಿನಿಂದ ರಿಲೀಸ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?