Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Savitribai Pule Award ಮಂಗಳಮುಖಿ ಡಾ.ಅರುಂಧತಿಗೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ
ಕರ್ನಾಟಕಪ್ರಮುಖ

Savitribai Pule Award ಮಂಗಳಮುಖಿ ಡಾ.ಅರುಂಧತಿಗೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ

Share
0 Min Read
SHARE

newsics.com

ಚಿತ್ರದುರ್ಗ: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಹೋರಾಟ ಮಾಡುತ್ತ ಮೇಕೆ, ಕೋಳಿ ಸಾಕಾಣಿಕೆ ಮೂಲಕ ಸ್ವಾವಲಂಬಿ ಜೀವನ ನಡೆಸುತ್ತಿರುವ ಚಿತ್ರದುರ್ಗದ ಮಂಗಳಮುಖಿ ಡಾ.ಅರುಂಧತಿ ದಲಿತ ವಿದ್ಯಾರ್ಥಿ ಪರಿಷತ್‌ನಿಂದ ಕೊಡಲ್ಪಡುವ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಂಗಳಮುಖಿಯರಿಗೆ ಎರಡು ಮೇಕೆ, ಐದು ಕೋಳಿಗಳನ್ನು ಉಚಿತವಾಗಿ ನೀಡಿ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳುವಂತೆ ಪ್ರೇರೇಪಿಸುತ್ತಿರುವ ಡಾ.ಅರುಂಧತಿ ಅವರ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಜ.೩ರಂದು ವಿಜಯಪುರದ ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಷತ್ ಪ್ರಕಟಣೆ ತಿಳಿಸಿದೆ.

Death sentence ಮೂವರು ಮಕ್ಕಳನ್ನು ಹತ್ಯೆಗೈದು ಪತ್ನಿಯನ್ನು ಬಾವಿಗೆ ತಳ್ಳಿದ್ದ ಪತಿಗೆ ಗಲ್ಲು ಶಿಕ್ಷೆ ವಿಧಿಸಿದ ಮಂಗಳೂರು‌ ಕೋರ್ಟ್

Health Tips ಅಸಿಡಿಟಿಗೆ ಈ ಕಾಯಿ ರಾಮಬಾಣ: ಇದು ಎಷ್ಟು ಪ್ರಯೋಜನಕಾರಿ?

TAGGED:Savitribai Pule Award for Mangalamukhi Dr. Arundhati
Share This Article
Facebook Twitter Copy Link Print
Previous Article Another case in Mandya ಐಶ್ವರ್ಯ ಗೌಡ ವಿರುದ್ಧ ಮಂಡ್ಯದಲ್ಲಿ ಮತ್ತೊಂದು ಕೇಸ್: 40 ಲಕ್ಷ ರೂ. ವಂಚನೆ ಆರೋಪ
Next Article GOOD MORNING ಶುಭೋದಯ, ಪುಷ್ಯ ಮಾಸ ಶುಕ್ಲ ಪಕ್ಷ ಬಿದಿಗೆ, 01-01-2025, ಬುಧವಾರ, ಹೊಸ ವರ್ಷಾರಂಭ

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?