KSRTC ticket price ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಹೆಚ್ಚಳ ಸಾಧ್ಯತೆ

newsics.com ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 4 ನಿಗಮಗಳ ಆರ್ಥಿಕ ಸಂಕಷ್ಟ ನಿವಾರಿಸಲು ಪ್ರಯಾಣ ದರ ಹೆಚ್ಚಳದ ಬಗ್ಗೆ ಚರ್ಚೆ ನಡೆದಿದೆ. ಸರ್ಕಾರದಿಂದ ಸಂಕ್ರಾಂತಿ ವೇಳೆಗೆ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. ಸಾರಿಗೆ ನೌಕರರ ಸಂಘಟನೆಗಳ ಪ್ರಮುಖರು ಜನವರಿ 15ರ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆಯುವ ಸಭೆಯಲ್ಲಿ ಪ್ರಯಾಣದರ ಹೆಚ್ಚಳ ಕುರಿತು ಪ್ರಸ್ತಾಪಪಿಸುವ ಸಾಧ್ಯತೆ ಇದೆ. ದಿನದಿಂದ ದಿನಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಆರ್ಥಿಕ ಸಂಕಷ್ಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶೇಕಡ … Continue reading KSRTC ticket price ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಹೆಚ್ಚಳ ಸಾಧ್ಯತೆ