Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > tamannaah: ತಮನ್ನಾ ಬಾಯ್ ಫ್ರೆಂಡ್ ಗೆ ಅಪರೂಪದ ಚರ್ಮದ ಸಮಸ್ಯೆ! ಶಾಕಿಂಗ್ ವಿಷಯ ಬಹಿರಂಗಪಡಿಸಿದ ವಿಜಯ್ ವರ್ಮಾ
ಮನರಂಜನೆ

tamannaah: ತಮನ್ನಾ ಬಾಯ್ ಫ್ರೆಂಡ್ ಗೆ ಅಪರೂಪದ ಚರ್ಮದ ಸಮಸ್ಯೆ! ಶಾಕಿಂಗ್ ವಿಷಯ ಬಹಿರಂಗಪಡಿಸಿದ ವಿಜಯ್ ವರ್ಮಾ

Share
1 Min Read
SHARE

newsics.com

ಮುಂಬೈ : ನಟಿ ತಮನ್ನಾ ಬಾಯ್ ಫ್ರೆಂಡ್ ಗೆ ಅಪರೂಪದ ಚರ್ಮದ ಸಮಸ್ಯೆ.. ಶಾಕಿಂಗ್ ವಿಷಯವನ್ನು ವಿಜಯ್ ವರ್ಮಾ ಬಹಿರಂಗಪಡಿಸಿದ್ದಾರೆ.

ವಿಜಯ್ ವರ್ಮಾ ಹೆಚ್ಚು ಸುದ್ದಿಯಲ್ಲಿರುವುದು ಹಾಲಿನ ಸುಂದರಿ ತಮನ್ನಾ ಭಾಟಿಯಾ ಅವರೊಂದಿಗಿನ ಸಂಬಂಧದ ಕಾರಣಕ್ಕಾಗಿ. ಆದರೆ ಇದೀಗ ಅವರು ತಮ್ಮ ಆರೋಗ್ಯದ ಸಮಸ್ಯೆಯನ್ನು ಬಹಿರಂಗಪಡಿಸುವ ಮೂಲಕ ಎಲ್ಲರಿಗೂ ಶಾಕ್ ನೀಡಿದ್ದಾರೆ.

ಸಂದರ್ಶನವೊಂದರಲ್ಲಿ ವಿಜಯ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ. ಅಪರೂಪದ ತ್ವಚೆಯ ಸಮಸ್ಯೆಯಿಂದ ಬಳಲುತ್ತಿದ್ದು, ಅದನ್ನು ಮೇಕಪ್ ಕಾಸ್ಮೆಟಿಕ್ಸ್ ನಿಂದ ಮುಚ್ಚಿಟ್ಟಿದ್ದಾರೆ ಎಂದರು.

ಬಾಲಿವುಡ್ ನಟ ವಿಜಯ್ ವರ್ಮಾ ಅವರ ಹುಟ್ಟೂರು ಹೈದರಾಬಾದ್. ಇಲ್ಲಿಯೇ ಹುಟ್ಟಿ ಬೆಳೆದವರು. ನಾನಿ ಅಭಿನಯದ ಎಂಸಿಎ ಸಿನಿಮಾದಲ್ಲಿ ವಿಲನ್ ಆಗಿ ಇಂಪ್ರೆಸ್ ಮಾಡಿದ್ದ ವಿಜಯ್ ವರ್ಮಾ ಈಗ ಬಾಲಿವುಡ್ ನಲ್ಲೂ ಮಿಂಚುತ್ತಿದ್ದಾರೆ. ಹಲವು ಸೂಪರ್ ಹಿಟ್ ಸಿನಿಮಾಗಳು ಮತ್ತು ವೆಬ್ ಸೀರೀಸ್ ಗಳಲ್ಲಿ ನಟಿಸಿ ಸ್ಟಾರ್ ನಟರಾಗಿ ಗುರುತಿಸಿಕೊಂಡರು. ಮಿರ್ಜಾಪುರ್ ವೆಬ್ ಸಿರೀಸ್, ಗಲ್ಲಿ ಬಾಯ್ಸ್, ಡಾರ್ಲಿಂಗ್ ಮುಂತಾದ ಹಿಂದಿ ಚಿತ್ರಗಳಲ್ಲಿ ವಿಜಯ್ ತಮ್ಮ ಅಭಿನಯದ ಮೂಲಕ ಬಾಲಿವುಡ್ ಪ್ರೇಕ್ಷಕರನ್ನು ಆಕರ್ಷಿಸಿದರು. ಆದರೆ ಚಲನಚಿತ್ರಗಳು ಮತ್ತು ವೆಬ್ ಸರಣಿಗಳಿಗಿಂತ ಹೆಚ್ಚಾಗಿ, ವಿಜಯ್ ವರ್ಮಾ ಹೆಚ್ಚು ಸುದ್ದಿಯಲ್ಲಿರುವುದು ಹಾಲಿನ ಸುಂದರಿ ತಮನ್ನಾ ಭಾಟಿಯಾ ಅವರೊಂದಿಗಿನ ಸಂಬಂಧದ ಕಾರಣಕ್ಕಾಗಿ.

Share This Article
Facebook Twitter Copy Link Print
Previous Article Hardik Pandya: ಹೊಸ ವರ್ಷಕ್ಕೆ ಹಾರ್ದಿಕ್ ಪಾಂಡ್ಯ ಭಾವನಾತ್ಮಕ ಪೋಸ್ಟ್!
Next Article Crime News: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಗಂಡು ಮಕ್ಕಳು ಸಾವು

Popular Posts

Devshayani Ekadashi ದೇವಶಯನಿ ಏಕಾದಶಿ: ಶ್ರೀ ವಿಷ್ಣುವಿನ ನಾಲ್ಕು ತಿಂಗಳ ಯೋಗನಿದ್ರೆಯ ರಹಸ್ಯವೇನು?

1 Min Read

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

You Might Also Like

ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?