Special monkey ಚಪಾತಿ ಮಾಡುವ, ಪಾತ್ರೆ ತೊಳೆಯುವ ರಾಣಿ ಎಲ್ಲರಿಗೂ ಅಚ್ಚುಮೆಚ್ಚು! ವೈರಲ್ ವಿಡಿಯೋ ನೋಡಿ…
newsics.com ರಾಯ್‌ಬರೇಲಿ(ಉತ್ತರ ಪ್ರದೇಶ): ಇದು ಅಂತಿಂಥ ಕೋತಿಯಲ್ಲ. ಚಪಾತಿ ಲಟ್ಟಿಸತ್ತೆ, ಪಾತ್ರೆ ತೊಳೆಯತ್ತೆ…. ರಾಯ್ಬರೇಲಿ ಜಿಲ್ಲೆಯಲ್ಲೀಗ ರಾಣಿ ಹೆಸರಿನ ಕೋತಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಕೋತಿ ಚಪಾತಿ ಲಟ್ಟಿಸುವುದರಿಂದ ಹಿಡಿದು ಪಾತ್ರೆ ತೊಳೆಯುವವರೆಗೆ ಮನೆಗೆಲಸಗಳನ್ನು ಮಾಡುತ್ತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ದಿನನಿತ್ಯದ ಮನೆಯ ಕೆಲಸಗಳನ್ನು ಮಾಡುತ್ತಿರುವ ಕೋತಿಯನ್ನು ನೋಡಿ ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ. ಉತ್ತರ ಪ್ರದೇಶದ ರಾಯ್ಬರೇಲಿ ಬಳಿಯ ಖಾಗಿಪುರ್ ಸಾದ್ವಾ ಎಂಬ ಸಣ್ಣ ಹಳ್ಳಿಯಲ್ಲಿ ರಾಣಿ ಎಂಬ … Continue reading Special monkey ಚಪಾತಿ ಮಾಡುವ, ಪಾತ್ರೆ ತೊಳೆಯುವ ರಾಣಿ ಎಲ್ಲರಿಗೂ ಅಚ್ಚುಮೆಚ್ಚು! ವೈರಲ್ ವಿಡಿಯೋ ನೋಡಿ…
Copy and paste this URL into your WordPress site to embed
Copy and paste this code into your site to embed