ಪತ್ನಿಯ ಕಿರುಕುಳಕ್ಕೆ ಬೇಸತ್ತು ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ

newsics.com ಹಾಸನ : ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ತಾಲೂಕಿನ ಗೊರೂರು ಶೆಟ್ಟಿಹಳ್ಳಿಯಲ್ಲಿ ಘಟನೆ ನಡೆದಿದೆ. ಇಂದಿರಾನಗರದ ನಿವಾಸಿ ಜೆಜೆ ಪ್ರಮೋದ್ ಎಂಬುವವರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಕಿರುಕುಳಕ್ಕೆ ಬೇಸತ್ತು ನದಿಗೆ ಹಾರಿ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಮೋದ್ ಹಾಗೂ ಅವರ ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಪತ್ನಿಯ ತಮ್ಮಂದಿರು ಕೂಡ ಪ್ರಮೋದ್ ಗೆ ಕಿರುಕುಳ ನೀಡುತ್ತಿದ್ದರು … Continue reading ಪತ್ನಿಯ ಕಿರುಕುಳಕ್ಕೆ ಬೇಸತ್ತು ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ