Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿ ಮದ್ವೆಯಾದ ಎರಡೇ ವರ್ಷಕ್ಕೆ ಮಹಿಳೆ ಅನುಮಾನಾಸ್ಪದವಾಗಿ ಸಾವು
ಕರ್ನಾಟಕ

ಪ್ರೀತಿಸಿ ಮದ್ವೆಯಾದ ಎರಡೇ ವರ್ಷಕ್ಕೆ ಮಹಿಳೆ ಅನುಮಾನಾಸ್ಪದವಾಗಿ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಪ್ರೀತಿಸಿ ಮದ್ವೆಯಾದ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗರಿ ತಾಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ನಡೆದಿದೆ.

ಜಿಶಾನ್ (23) ಮತ್ತು ಜುನೇರಾ ಕೌಸರ್ (19) ಇಬ್ಬರು ಪ್ರೀತಿಸಿ ಮದುವೆಯಾಗಿ ಎರಡು ವರ್ಷವಾಗಿತ್ತು.

ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ವಾಸವಿದ್ದರು. ಚನ್ನಗಿರಿ ಪಟ್ಟಣದ ಜಿನೇರಾ ಕೌಸರ್ ಕಾಲೇಜ್‌ಗೆ ಹೋಗ್ತಿದ್ದಾಗ ಜಿಶಾನ್ ಪರಿಚಯವಾಗಿತ್ತು. ಬಳಿಕ ಇಬ್ಬರಿಗೂ ಪ್ರೇಮಾಂಕುರವಾಗಿ ಕೊನೆಗೆ ಪೋಷಕರನ್ನು ಒಪ್ಪಿಸಿ ಇಬ್ಬರು ಮದುವೆಯಾಗಿದ್ದರು. ಪತಿ ಜಿಶಾನ್ ಅಡಿಕೆ ವ್ಯಾಪಾರಸ್ಥನಾಗಿದ್ದ. ಮುದ್ದಾದ ಯುವತಿಯ ಜೊತೆ ಸಂಸಾರ ಮಾಡಬೇಕಿದ್ದ ಪತಿಯು ಪದೇ ಪದೇ ಜಗಳವಾಡುತ್ತಿದ್ದ. ಪತಿಯ ಕಾಟ ತಾಳಲಾರದೇ ಪತ್ನಿಯು ಕಳೆದ ವಾರ ತವರು ಮನೆಗೆ ಹೋಗಿದ್ದಳು. ಹೆತ್ತವರು ಗಂಡನ ಮನೆಗೆ ಬಂದು ಗುರುವಾರ ರಾಜೀ ಪಂಚಾಯತಿ ಮಾಡಿದ್ದರು. ರಾಜೀ ಪಂಚಾಯಿತಿ ಆಗಿ ಮೂರೇ ದಿನಕ್ಕೆ ಮಗಳು ಸಾವಿನ ಮನೆ ಸೇರಿದ್ದಾಳೆ.

ತಾನು ಮತ್ತೊಂದು ಯುವತಿಯನ್ನು ಲವ್ ಮಾಡುತ್ತಿದ್ದೇನೆ. ಅವಳ ಜೊತೆ ಮದುವೆ ಆಗುತ್ತೇನೆಂದು ಪತ್ನಿಗೆ ಮಾನಸಿಕ ದೈಹಿಕ ಕಿರುಕುಳ ಕೊಡುತ್ತಿದ್ದ. ಈ ನಡುವೆ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿಸಿದ್ದಾನೆ. ಇದರ ಬಳಿಕ ಕೌಸರ್ ನೇಣು ಬಿಗಿದ ಸ್ಥಿತಿಯಲ್ಲಿ ಬೆಡ್ ರೂಂನಲ್ಲಿ ಪತ್ತೆಯಾಗಿದ್ದಾಳೆ. ಪತಿ ಮತ್ತು ಆತನ ಕುಟುಂಬಸ್ಥರು ಅವಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಇಂದು (ಅಕ್ಟೋಬರ್ 26) ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಪತ್ನಿಯು ಮೃತಪಟ್ಟಿದ್ದಾಳೆ.ಪ್ರೀತಿ ನಂಬಿ ಬಂದಿದ್ದ ಜುನೇರಾ ಕೌಸರ್ ಏಕಾಏಕಿ ಹೆಣವಾಗಿದ್ದು, ಈ ಸಾವಿನ ಸುತ್ತು ಅನುಮಾಗಳು ಹುಟ್ಟಿಕೊಂಡಿವೆ.

 

Share This Article
Facebook Twitter Copy Link Print
Previous Article HAPPY NEW YEAR 2025 ಹೊಸ ವರ್ಷದ ಶುಭಾಶಯಗಳು… ಹೊಸ ವರ್ಷದ ಮೊದಲ ದಿನ ಹೀಗಿರಿ… ಇದನ್ನೆಲ್ಲ ಮಾಡಲೇಬೇಡಿ…
Next Article ಹೊಸ ವರ್ಷಾಚರಣೆ ವೇಳೆ ಬೆಂಗಳೂರಲ್ಲಿ ಯುವತಿ ಜತೆ ಅಸಭ್ಯ ವರ್ತನೆ: ಯುವಕನಿಗೆ ಧರ್ಮದೇಟು

Popular Posts

ಅಡುಗೆ ಎಣ್ಣೆ ಪ್ಯಾಕೇಜಿಂಗ್ ಗಾತ್ರದಲ್ಲಿ ಏಕರೂಪತೆ ಕಡ್ಡಾಯ

1 Min Read

ಇನ್ಮುಂದೆ ಮದುವೆ ದಿಬ್ಬಣ ಚಿತ್ರೀಕರಣ ಬಂದ್ : ಫೋಟೋಗ್ರಾಫರ್ ಅಸೋಸಿಯೇಷನ್ ನಿರ್ಧಾರ

1 Min Read

ನರೇಂದ್ರ ಮೋದಿ ಅವರು ನನಗೆ ಶುಭ ಹಾರೈಸಿದ್ದಾರೆ, ನಾನು ಅವರನ್ನು ಭೇಟಿ ಮಾಡುತ್ತೇನೆ : ಡಿ.ಕೆ. ಶಿವಕುಮಾರ್

1 Min Read

2400 ಚ.ಅಡಿವರೆಗಿನ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ: ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ

1 Min Read

You Might Also Like

ದೇಶಕರ್ನಾಟಕಪ್ರಮುಖ

LPG Cylinder Price Hike ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತೆ 29 ರೂ. ಹೆಚ್ಚಳ

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read
ಕರ್ನಾಟಕಪ್ರಮುಖಮನರಂಜನೆ

ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ಟ್ರೋಲ್ ಆದ ​ರಾಮಲಿಂಗಾ ರೆಡ್ಡಿ 4 ಸಾಲಿನ ರಾಜೀನಾಮೆ ಪತ್ರ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?