Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗನ ಫೋಟೋ ಶೇರ್ ಮಾಡಿದ Abhishek Ambareesh ಪತ್ನಿ ಅವಿವಾ
ಕರ್ನಾಟಕಮನರಂಜನೆ

ಮಗನ ಫೋಟೋ ಶೇರ್ ಮಾಡಿದ Abhishek Ambareesh ಪತ್ನಿ ಅವಿವಾ

Share
1 Min Read
SHARE

newsics.com

ಬೆಂಗಳೂರು : ಸ್ಯಾಂಡಲ್‌ವುಡ್‌ನ ರೆಬಲ್ ಫ್ಯಾಮಿಲಿಯ ಸೊಸೆ ಅವಿವಾ ಬಿದ್ದಪ್ಪ ಮಗನ ಫೋಟೋ ರಿವೀಲ್ ಮಾಡಿದ್ದಾರೆ. ಈ ಒಂದು ಫೋಟೋಗೆ ಪತಿ ಅಭಿಷೇಕ್ ಅಂಬರೀಶ್ ಕಾಂಪ್ಲಿಮೆಂಟ್ ಮಾಡಿದ್ದಾರೆ.

ಅಭಿಷೇಕ್ ಅಂಬರೀಶ್ ಪತ್ನಿ ಅವಿತಾ ಬಿದ್ದಪ್ಪ ತಮ್ಮ ಮಗನನ್ನ ಡ್ರ್ಯಾಗನ್ ಬಾಯ್ ಅಂತಲೇ ಕರೆದಿದ್ದಾರೆ. ಹಾಗೇನೆ ರೆಬೆಲ್ ಫ್ಯಾಮಿಲಿ ತೋರಿದ ಪ್ರೀತಿಗೂ ಥ್ಯಾಂಕ್ಸ್ ಹೇಳಿದ್ದಾರೆ. ಹಾಗೇನೆ ಹೊಸ ವರ್ಷದ ಶುಭಾಶಯಗಳನ್ನು ಕೂಡ ತಿಳಿಸಿದ್ದಾರೆ.

ಅವಿತಾ ಬಿದ್ದಪ್ಪ ತಮ್ಮ ಮಗನ ಫೋಟೋ ಶೇರ್ ಮಾಡಿದ್ದಾರೆ. ಆದರೆ, ಈ ಒಂದು ಫೋಟೋದಲ್ಲಿ ಮಗನ ಮುಖವೇನೂ ಕಾಣಿಸೋದಿಲ್ಲ. ಆದರೆ, ಪುಟ್ಟ ಕೈ ಮಾತ್ರ ಕಾಣಿಸುತ್ತದೆ. ಚೂರೇ ಚೂರು ಅನ್ನೋ ಹಾಗೆ ಮುಖವೂ ಕಂಡಂತಾಗುತ್ತದೆ. ಅದು ಬಿಟ್ರೆ, ಜೂನಿಯರ್ ರೆಬಲ್ ಜೋರಾಗಿಯೇ ಇದ್ದಂತೆ ಫೀಲ್ ಆಗುತ್ತದೆ.

ಅವಿತಾ ಬಿದ್ದಪ್ಪ ಹಂಚಿಕೊಂಡ ಮಗನ ಫೋಟೋಗೆ ಕಾಂಪ್ಲಿಮೆಂಟ್ಸ್ ಬಂದಿವೆ. ಜೂನಿಯರ್ ರೆಬಲ್ ಸೂಪರ್ ಅನ್ನೋ ಸಾಲುಗಳನ್ನ ಇಲ್ಲಿ ಬರೆಯಲಾಗಿದೆ. ಇಬ್ಬರಿಗೂ ಅಭಿನಂದನೆಗಳು ಅಂತಲೂ ಅದ್ಯಾರೋ ಕಾಮೆಂಟ್‌ ಬಾಕ್ಸ್ ಅಲ್ಲಿಯೇ ತಿಳಿಸಿದ್ದಾರೆ.

ಅಭಿಷೇಕ್ ಹಾಗೂ ಅವಿವಾ ಅವರ ಸುಂದರ ಕ್ಷಣದ ಫೋಟೋನೇ ಆಗಿದೆ. ಇವರ ಈ ಎರಡು ಫೋಟೋಳನ್ನ ಅವಿತಾ ತಮ್ಮ ಇನ್ಸ್ಟಾಗ್ರಾಮ್ ಪೇಜ್ ಅಲ್ಲಿಯೇ ಶೇರ್ ಮಾಡಿದ್ದಾರೆ.

https://www.instagram.com/p/DEMhKLdM9Vs/?igsh=MWg1NTh2MDdibnRqcw==

Share This Article
Facebook Twitter Copy Link Print
Previous Article Ayyappa Devotees: ಮೃತ 8 ಅಯ್ಯಪ್ಪ ಮಾಲಾಧಾರಿ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಣೆ
Next Article China virus: ಚೀನಾದಲ್ಲಿ ಹೊಸ ವೈರಸ್ ಪತ್ತೆ; ಮತ್ತೊಮ್ಮೆ ಹೆಲ್ತ್ ಎಮರ್ಜೆನ್ಸಿಯ ಆತಂಕ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?