Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro ಮೆಟ್ರೋದಲ್ಲಿ ಯುವತಿಯರ ಫೋಟೋ ತೆಗೆಯುತ್ತಿದ್ದ ಕಾಮುಕ ಅರೆಸ್ಟ್: 5000 ದಂಡ
ಕರ್ನಾಟಕಪ್ರಮುಖ

Namma Metro ಮೆಟ್ರೋದಲ್ಲಿ ಯುವತಿಯರ ಫೋಟೋ ತೆಗೆಯುತ್ತಿದ್ದ ಕಾಮುಕ ಅರೆಸ್ಟ್: 5000 ದಂಡ

Share
1 Min Read
SHARE

newsics.com

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಯುವತಿಯರ ಫೋಟೋ, ವಿಡಿಯೋ ತೆಗೆಯುತ್ತಿದ್ದ ಕಾಮುಕ ಅರೆಸ್ಟ್ ಆಗಿದ್ದಾನೆ‌.

ಮಹೇಶ್ ಎಂಬ ಕಾಮುಕನನ್ನು ಜನರೇ ಹಿಡಿದು ಜಯನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ಹಾಗೂ ಕಾಮುಕನಿಗೆ ನಮ್ಮ ಮೆಟ್ರೋ ಅಧಿಕಾರಿಗಳು 5000 ದಂಡ ವಿಧಿಸಿದ್ದಾರೆ.ಇತ್ತೀಚೆಗೆ ನಮ್ಮ ಮೆಟ್ರೋದಲ್ಲಿ ಯುವತಿಯೊಬ್ಬರನ್ನು ಹಿಂಬಾಲಿಸಿ ಆಕೆ ಕುಳಿತುಕೊಳ್ಳುವಾಗ ಮಹೇಶ್ ಫೋಟೋ, ವಿಡಿಯೋ ತೆಗೆದಿದ್ದಾನೆ.

ಬಳಿಕ ಯುವತಿ ಮಹೇಶ್ ಗೆ ಕಪಾಳ ಮೋಕ್ಷ ಮಾಡಿದ್ದು, ಬಳಿಕ ಘಟನೆ ಬೆಳಕಿಗೆ ಬಂದಿದೆ. ನಂತರ ಜನರೇ ಮಹೇಶ್ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಈತನ ಮೊಬೈಲ್ ಪರಿಶೀಲನೆ ನಡೆಸಿದಾಗ ಹಲವು ಯುವತಿಯರ ಫೋಟೋ, ವಿಡಿಯೋ ಇರುವುದು ಪತ್ತೆಯಾಗಿದೆ. ನಮ್ಮ ಮೆಟ್ರೋ ಅಧಿಕಾರಿಗಳು ಕಾಮುಕ ಮಹೇಶ್ ನಿಗೆ 5000 ದಂಡ ವಿಧಿಸಿ ಜಯನಗರ ಪೊಲೀಸರ ವಶಕ್ಕೆ ನೀಡಿದ್ದಾರೆ.

TAGGED:Arrested for taking photos of young women in Metro: 5000 fine
Share This Article
Facebook Twitter Copy Link Print
Previous Article CM Siddaramaiah ಕೆ.ಆರ್.ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವ ವಿಚಾರ: ಪ್ರಿನ್ಸಸ್ ರಸ್ತೆ ಸ್ಟಿಕ್ಕರ್ ರಾತ್ರೋ ರಾತ್ರಿ ತೆರವು
Next Article ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಡನನ್ನು ಸುಟ್ಟು ಹಾಕಿದ ಪತ್ನಿ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?