Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BMTC bus driver assaulted ಪಾನಮತ್ತನಿಂದ ಬಿಎಂಟಿಸಿ ಬಸ್ ಚಾಲಕನ ಮೇಲೆ ಬಿಯರ್ ಬಾಟಲ್‌ನಿಂದ ಹಲ್ಲೆ, ಡ್ರೈವರ್‌ಗೆ ಗಾಯ, ಬಸ್ ಜಖಂ
ಕರ್ನಾಟಕಪ್ರಮುಖ

BMTC bus driver assaulted ಪಾನಮತ್ತನಿಂದ ಬಿಎಂಟಿಸಿ ಬಸ್ ಚಾಲಕನ ಮೇಲೆ ಬಿಯರ್ ಬಾಟಲ್‌ನಿಂದ ಹಲ್ಲೆ, ಡ್ರೈವರ್‌ಗೆ ಗಾಯ, ಬಸ್ ಜಖಂ

Share
0 Min Read
SHARE

newsics.com

ಬೆಂಗಳೂರು: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಬಿಎಂಟಿಸಿ ಬಸ್ ತಡೆದು ಚಾಲಕನ ಮೇಲೆ ಬಿಯರ್ ಬಾಟಲ್‌ನಿಂದ ಹಲ್ಲೆ ನಡೆಸಿದ್ದಾನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಗುರುವಾರ ಈ ಘಟನೆ ನಡೆದಿದೆ.

ಕುಡಿದ ಮತ್ತಿನಲ್ಲಿ ಪುಂಡನೋರ್ವ ಬಿಎಂಟಿಸಿ ಬಸ್ ತಡೆದಿದ್ದಲ್ಲದೆ, ಬಸ್‌ನ ಮಿರರ್ ಒಡೆದು ಚಾಲಕನ ಮೇಲೆ ಬಿಯರ್ ಬಾಟಲ್‌ನಿಂದ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಚಾಲಕನ ಕೈಗೆ ಗಾಯಗಳಾಗಿವೆ.

ಬೈಕ್‌ನಲ್ಲಿ ಬಂದಿದ್ದ 40 ವರ್ಷದ ಕಿಡಿಗೇಡಿ ಈ ಕೃತ್ಯ ನಡೆಸಿದ್ದಾನೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ದುಷ್ಕರ್ಮಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

Religious Tips ಇನ್ಮುಂದೆ ಹಳೆ ಬಟ್ಟೆ ಬಿಸಾಕಬೇಡಿ; ಈ ರೀತಿ ಮಾಡಿ ಸಾಕು…

Bus caught fire ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್: 30 ಪ್ರಯಾಣಿಕರು ಪಾರು

Asteroid ಇಂದು ಭೂಮಿ ಸಮೀಪ ಹಾದು ಹೋಗಲಿವೆ ವಿಮಾನ ಗಾತ್ರದ 2 ಕ್ಷುದ್ರ ಗ್ರಹ

TAGGED:BMTC bus driver attacked with beer bottlebus damageddriver injured
Share This Article
Facebook Twitter Copy Link Print
Previous Article ಕೆರೆಗೆ ಕಾರು ಬಿದ್ದು ಇಬ್ಬರು ಸಾವು
Next Article Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?