Bus fare hike ಬಸ್ ಪ್ರಯಾಣ ದರ ಶೇ.15‌ ಹೆಚ್ಚಳಕ್ಕೆ ಸಂಪುಟ ಸಮ್ಮತಿ

newsics.com ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಕ್ರಮ ಕೈಗೊಂಡಿದೆ. ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳಕ್ಕೆ ಗುರುವಾರ ಸಿಎಂ‌ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ನಾಲ್ಕು ರಸ್ತೆ ಸಾರಿಗೆ ನಿಗಮಗಳು ಶೇ. 25ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಶಕ್ತಿ ಯೋಜನೆ ಹೊರೆ, ಇಂಧನ ವೆಚ್ಚ, ಬಾಕಿ ವೇತನ, ನಿರ್ವಹಣಾ ವೆಚ್ಚದ ಹಿನ್ನೆಲೆಯಲ್ಲಿ ಟಿಕೆಟ್ ದರ ಹೆಚ್ಚಳ ಮಾಡುವಂತೆ ನಿಗಮಗಳು ಮನವಿ ಮಾಡಿದ್ದವು. ಆದರೆ, ಸರ್ಕಾರ … Continue reading Bus fare hike ಬಸ್ ಪ್ರಯಾಣ ದರ ಶೇ.15‌ ಹೆಚ್ಚಳಕ್ಕೆ ಸಂಪುಟ ಸಮ್ಮತಿ