Chinmay Das ಚಿನ್ಮಯ್ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್
newsics.com ದೆಹಲಿ: ಬಾಂಗ್ಲಾದೇಶದ ಚಿತ್ತಗಾಂಗ್ ಕೋರ್ಟ್ ಚಿನ್ಮಯ್ ದಾಸ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇಂದು ಚಿನ್ಮಯ್ ದಾಸ್ ಪ್ರಕರಣದಲ್ಲಿ ಸಕಾರಾತ್ಮಕ ಬೆಳವಣಿಗೆ ಎಂದರೆ ಚಿನ್ಮಯ್ ದಾಸ್ ಪರ ವಕೀಲರಿಗೆ ತಮ್ಮ ಪರ ವಾದ ಮಂಡಿಸಲು ಅವಕಾಶ ಸಿಕ್ಕಿದೆ. ಕಳೆದ ಎರಡು ವಿಚಾರಣೆಗಳಲ್ಲಿ ಚಿನ್ಮಯ್ ದಾಸ್ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗಲು ಅವಕಾಶ ನೀಡಿರಲಿಲ್ಲ. ಇದೇ ವೇಳೆ ಇಂದು ನಡೆಯಲಿರುವ ವಿಚಾರಣೆಯಲ್ಲಿ ಚಿನ್ಮಯ್ ಕೃಷ್ಣದಾಸ್ ಅವರಿಗೆ ನ್ಯಾಯ … Continue reading Chinmay Das ಚಿನ್ಮಯ್ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್
Copy and paste this URL into your WordPress site to embed
Copy and paste this code into your site to embed