newsics.com ಮೈಸೂರು: ಕೆ.ಆರ್.ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿಡುವುದನ್ನು ವಿರೋಧಿಸಿ ಸ್ಪ್ರಿನ್ಸಸ್ ಸ್ಟಿಕ್ಕರ್ ಅಂಟಿಸಲಾಗಿತ್ತು. ಇದೀಗ ಈ ಸ್ಟಿಕ್ಕರ್ ರಾತ್ರಿ ಬೆಳಗಾಗುವುದರೊಳಗೆ ತೆರವುಗೊಳಿಸಲಾಗಿದೆ. ಕೆ.ಆರ್.ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ನಾಮಕರಣ ಮಾಡುವ ವಿಚಾರ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ನಿನ್ನೆ ಸಂಜೆ ಕೆಲ ಸಂಘಟನೆ ಕಾರ್ಯಕರ್ತರು ರಸ್ತೆಯ ಹಲವು ಭಾಗಗಳಲ್ಲಿ ಪ್ರಿನ್ಸಸ್ ರಸ್ತೀಂದು ಸ್ಟಿಕ್ಕರ್ ಅಂಟಿಸಿದ್ದರು. ಆದರೆ ಈಗ ಈ ಸ್ಟಿಕ್ಕರ್ ನ್ನು ರಾತ್ರೋ ರಾತ್ರಿ ತೆರವು ಮಾಡಲಾಗಿದೆ. ಪ್ರಿನ್ಸಸ್ ರಸ್ತೆ ಸ್ಟಿಕ್ಕರ್ … Continue reading CM Siddaramaiah ಕೆ.ಆರ್.ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವ ವಿಚಾರ: ಪ್ರಿನ್ಸಸ್ ರಸ್ತೆ ಸ್ಟಿಕ್ಕರ್ ರಾತ್ರೋ ರಾತ್ರಿ ತೆರವು
Copy and paste this URL into your WordPress site to embed
Copy and paste this code into your site to embed