Religious Tips ಇನ್ಮುಂದೆ ಹಳೆ ಬಟ್ಟೆ ಬಿಸಾಕಬೇಡಿ; ಈ ರೀತಿ ಮಾಡಿ ಸಾಕು…

newsics.com ಹೊಸ ಬಟ್ಟೆಗಳನ್ನು ದೀರ್ಘಕಾಲದವರೆಗೆ ಧರಿಸಿದ ನಂತರ ಅವು ಹಳೆಯದಾಗುತ್ತವೆ. ಇಂತಹ ಸಮಯದಲ್ಲಿ ಕೆಲವರು ಹಳೆ ಬಟ್ಟೆಗಳನ್ನು ಬೀದಿಯಲ್ಲಿ ಅಥವಾ ಕಸದ ಜತೆ ಎಸೆಯುತ್ತಾರೆ. ಕೆಲವರು ತಮ್ಮ ಹಳೆಯ ಬಟ್ಟೆಗಳನ್ನು ಬೇರೆಯವರಿಗೆ ಕೊಡುತ್ತಾರೆ. ಇನ್ನೂ ಕೆಲವೆಡೆ ಹಳೆ ಸೀರೆ ಅಥವಾ ಬಟ್ಟೆ ಇರುವ ಪಾತ್ರೆ, ಬಕೆಟ್ ಖರೀದಿಸುವ ಟ್ರೆಂಡ್ ಇದೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ, ನೀವು ನಿಮ್ಮ ಬಟ್ಟೆಗಳನ್ನು ಎಸೆಯುವ, ಮಾರಾಟ ಮಾಡುವ ಅಥವಾ ಬೇರೆಯವರಿಗೆ ಕೊಡುವ ಅಭ್ಯಾಸ ಬಿಟ್ಟುಬಿಡಬೇಕು. ಆದರೂ ನಿಮಗೆ ಹಳೆ ಬಟ್ಟೆಗಳನ್ನು … Continue reading Religious Tips ಇನ್ಮುಂದೆ ಹಳೆ ಬಟ್ಟೆ ಬಿಸಾಕಬೇಡಿ; ಈ ರೀತಿ ಮಾಡಿ ಸಾಕು…