Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Major Dhyan Chand Khel Ratna Award ಮನು‌ ಭಾಕರ್, ಗುಕೇಶ್ ಸೇರಿ ನಾಲ್ವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ
ದೇಶಪ್ರಮುಖ

Major Dhyan Chand Khel Ratna Award ಮನು‌ ಭಾಕರ್, ಗುಕೇಶ್ ಸೇರಿ ನಾಲ್ವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ

Share
1 Min Read
SHARE

newsics.com

ನವದೆಹಲಿ: ಡಬಲ್ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್ ಸೇರಿದಂತೆ ನಾಲ್ವರು ಅಥ್ಲೀಟ್‌ಗಳನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವಾಲಯ ಗುರುವಾರ ತಿಳಿಸಿದೆ.

ದೇಶದ ಅತ್ಯುನ್ನತ ಕ್ರೀಡಾ ಗೌರವವಾದ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡವರ ಪಟ್ಟಿಯಲ್ಲಿ ಮನು ಅವರ ಹೆಸರು ಆರಂಭದಲ್ಲಿ ಕಾಣೆಯಾಗಿತ್ತು.

ಇನ್ನು ಇವರ ಜತೆ ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಸೇರಿ ಎಲ್ಲರಿಗೂ ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಿಶೇಷವಾಗಿ ಆಯೋಜಿಸಲಾದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಖೇಲ್ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮತ್ತು ಸೂಕ್ತ ಪರಿಶೀಲನೆಯ ಈ ನಾಲ್ವರು ಸಾಧಕರಿಗೆ ಪ್ರಶಸ್ತಿಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

Temple news ದೇಗುಲಗಳಲ್ಲಿ ಮೇಲಂಗಿ ಕಳಚುವ ಪದ್ಧತಿ ರದ್ದಿಗೆ ಚಿಂತನೆ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

TAGGED:Gukesh and two othersMajor Dhyan Chand Khel Ratna Award to Manu Bhakar
Share This Article
Facebook Twitter Copy Link Print
Previous Article Drinks time ಕಾಫಿ ಕುಡಿಯಲು ಬೆಸ್ಟ್ ಟೈಮ್ ಯಾವ್ದು? ಯಾವಾಗ ಯಾವ ಡ್ರಿಂಕ್ಸ್ ಕುಡಿದ್ರೆ ಒಳ್ಳೇದು?
Next Article Hampi festival ಫೆಬ್ರವರಿ 28ರಿಂದ ಮೂರು ದಿನ ಹಂಪಿ ಉತ್ಸವ

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?