Major Dhyan Chand Khel Ratna Award ಮನು‌ ಭಾಕರ್, ಗುಕೇಶ್ ಸೇರಿ ನಾಲ್ವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ

newsics.com ನವದೆಹಲಿ: ಡಬಲ್ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್ ಸೇರಿದಂತೆ ನಾಲ್ವರು ಅಥ್ಲೀಟ್‌ಗಳನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವಾಲಯ ಗುರುವಾರ ತಿಳಿಸಿದೆ. ದೇಶದ ಅತ್ಯುನ್ನತ ಕ್ರೀಡಾ ಗೌರವವಾದ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡವರ ಪಟ್ಟಿಯಲ್ಲಿ ಮನು ಅವರ ಹೆಸರು ಆರಂಭದಲ್ಲಿ ಕಾಣೆಯಾಗಿತ್ತು. ಇನ್ನು ಇವರ ಜತೆ ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ … Continue reading Major Dhyan Chand Khel Ratna Award ಮನು‌ ಭಾಕರ್, ಗುಕೇಶ್ ಸೇರಿ ನಾಲ್ವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ