Rhythm King Bali passes away ರಿದಂ ಕಿಂಗ್ ಖ್ಯಾತಿಯ ಬಹುವಾದ್ಯ ಪರಿಣತ ಎಸ್. ಬಾಲಿ ಇನ್ನಿಲ್ಲ
newsics.com ಬೆಂಗಳೂರು: ಸಂಗೀತ ವಿದ್ವಾಂಸ, ಬಹುವಾದ್ಯ ಪರಿಣತ ಎಸ್. ಬಾಲಿ ಖ್ಯಾತಿಯ ಎಸ್ ಬಾಲಸುಬ್ರಹ್ಮಣ್ಯಂ ಅವರು ಗುರುವಾರ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಸಂಗೀತ ರಿಯಾಲಿಟಿ ಶೋನಲ್ಲಿ ಜ್ಯೂರಿ ಪ್ಯಾನೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎಸ್ ಬಾಲಿ ಅವರು ಮೃದಂಗ, ತಬಲಾ, ಢೋಲಕ್ , ಢೋಲ್ಕಿ, ಖಂಜರಿ, ಕೋಲ್ ಹೀಗೆ ಹತ್ತು ಹಲವು ಲಯವಾದ್ಯಗಳನ್ನು ನುಡಿಸುವಲ್ಲಿ ಪರಿಣಿತರಾಗಿದ್ದ ಅಪರೂಪದ ವಿದ್ವಾಂಸರಾಗಿದ್ದರು. ಕನ್ನಡ ಚಿತ್ರರಂಗದ ಅನೇಕ ಸಂಗೀತ ಸಾಧಕರು ಬಾಲಿ ಅವರನ್ನು ರಿದಂ … Continue reading Rhythm King Bali passes away ರಿದಂ ಕಿಂಗ್ ಖ್ಯಾತಿಯ ಬಹುವಾದ್ಯ ಪರಿಣತ ಎಸ್. ಬಾಲಿ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed