Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕುಟುಂಬದ ಎಲ್ಲಾ 9 ಸದಸ್ಯರು ಮೃತ, ಆಹಾರ ನೀರಿಲ್ಲದೆ ಅನಾಥವಾದ ನಾಯಿ
ದೇಶ

ಕುಟುಂಬದ ಎಲ್ಲಾ 9 ಸದಸ್ಯರು ಮೃತ, ಆಹಾರ ನೀರಿಲ್ಲದೆ ಅನಾಥವಾದ ನಾಯಿ

Share
1 Min Read
SHARE

newsics.com

ನವದೆಹಲಿ : ಸೌತ್ ಕೊರಿಯಾ(ಜ.02) ದಕ್ಷಿಣ ಕೊರಿಯಾದಲ್ಲಿ ನಡೆದ ಜೆಜು ವಿಮಾನ ಅಪಘಾತದಲ್ಲಿ 179 ಮಂದಿ ಮೃತಪಟ್ಟಿದ್ದಾರೆ. ಅದೃಷ್ಠವಶಾತ್ ಇಬ್ಬರು ಬದುಕುಳಿದಿದ್ದಾರೆ

ಮೊನ್ನೆ ಮೊನ್ನೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ. ಕುಟುಂಬದ ಎಲ್ಲಾ ಸದಸ್ಯರು ಅಪಘಾತದಲ್ಲಿ ಮಡಿದಿದ್ದಾರೆ. ಇದೀಗ ಅವರ ಮುದ್ದಿನ ನಾಯಿ ಅನಾಥವಾಗಿದೆ.

ಕುಟುಂಬದ ಎಲ್ಲಾ ಸದಸ್ಯರು 2024ರ ವರ್ಷದ ಪ್ರವಾಸ ಕೈಗೊಂಡಿದ್ದರು. 9 ಮಂದಿ ಕುಟುಂಬ ಸದಸ್ಯರ ಪ್ರವಾಸದಿಂದ ಮರಳಿ ಬರಲಿಲ್ಲ. ವಿಮಾನ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಇದರ ಪರಿಣಾಮ ಇವರ ಮನೆಯಲ್ಲಿದ್ದ ನಾಯಿ ಕಳೆದ ಕೆಲ ದಿನಗಳಿಂದ ಅನ್ನ, ನೀರಿಲ್ಲದೆ ಅನಾಥವಾಗಿದೆ. ಸ್ಥಳೀಯರು ನೀಡಿದ ಮಾಹಿತಿಯಿಂದ ದಕ್ಷಿಣ ಕೊರಿಯಾದ ಪ್ರಾಣಿ ಸಂಘಟನೆ ಈ ನಾಯಿಯನ್ನು ರಕ್ಷಣೆ ಮಾಡಿದೆ.

ಈ ಮಾಹಿತಿ ಆಧರಿಸಿ ಸೌತ್ ಕೊರಿಯಾ ಪ್ರಾಣಿ ಸಂಘಟನೆ ಮಡಿದ ಕುಟುಂಬದ ವಿಳಾಸಕ್ಕೆ ತಲುಪಿದೆ. ಮಾಲೀಕ, ಕುಟುಂಬ ಸದಸ್ಯರಿಲ್ಲದ ಪಡ್ಡಿಂಗ್ ನಾಯಿ ಅನಾಥವಾಗಿತ್ತು. ಆಹಾರ ನೀರು ಸರಿಯಾಗಿ ಸಿಗದೆ ಬಳಸಿತ್ತು. ಸ್ಥಳೀಯರು ಆಹಾರ ನೀರು ನೀಡಿದರೂ ನಾಯಿ ಮಾಲೀಕರಿಲ್ಲದೆ ಸರಿಯಾಗಿ ಸೇವಿಸಿಲ್ಲ. ಅನಾಥವಾದ ನಾಯಿಯನ್ನು ಸಂಘಟನೆ ರಕ್ಷಿಸಿದೆ.

ನಾಯಿಯನ್ನು ಮನೆಯಿಂದ ರಕ್ಷಿಸಿ ಕರೆ ತಂದಿದ್ದೇವೆ ಎಂದು ಸಂಘಟನೆ ಸಿಬ್ಬಂದಿಗಳು ಹೇಳಿದ್ದಾರೆ. ನಾಯಿಯನ್ನು ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತದೆ. ಮಡಿದ ಕುಟುಂಬದ ಸದಸ್ಯರು ನಾಯಿ ಆರೈಕೆ ಮಾಡಲು ಮುಂದೆ ಬಂದರೆ ನೀಡಲಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Share This Article
Facebook Twitter Copy Link Print
Previous Article Blinkit ambulance ಹತ್ತು ನಿಮಿಷದಲ್ಲಿ ಆಂಬುಲೆನ್ಸ್: ಬ್ಲಿಂಕಿಟ್‌ನಿಂದ ಹೊಸ ಸೇವೆ ಆರಂಭ
Next Article Health tips: ನೀವು ಮಲಗುವಾಗ ನಿಮ್ಮ ಫೋನ್ ಅನ್ನು ನಿಮ್ಮ ಹತ್ತಿರ ಇಟ್ಟುಕೊಳ್ಳುತ್ತೀರಾ? ದೊಡ್ಡ ಅಪಾಯ..

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?