Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ
ದೇಶಪ್ರಮುಖಮನರಂಜನೆ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Share
1 Min Read
SHARE

newsics.com

ಬೆಂಗಳೂರು: ರೇವ್‌ ಪಾರ್ಟಿ ನಡೆಸಿದ್ದ ಆರೋಪ ಸಂಬಂಧ ತೆಲುಗು ನಟಿ ಕೊಲ್ಲ ಹೇಮಾ ಅವರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಾಂತರ ತಡೆ ನೀಡಿದೆ.

ಈ ವಿಚಾರವಾಗಿ ಹೇಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಲದೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣದಲ್ಲಿ ಸಹ ಆರೋಪಿಗಳ ಹೇಳಿಕೆಗಳನ್ನು ಆಧರಿಸಿ ಎನ್‌ಡಿಪಿಎಸ್‌ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ಅರ್ಜಿದಾರರು ಮಾದಕ ವಸ್ತುಗಳನ್ನು ಸೇವಿಸಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಪೀಠ, ಮುಂದಿನ ವಿಚಾರಣೆಯವರೆಗೂ ವಿಚಾರಣ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ನೀಡಿ ಆದೇಶಿಸಿದೆ.

TAGGED:Rave Party: High Court stays the case against actress Hema
Share This Article
Facebook Twitter Copy Link Print
Previous Article BMTC bus driver assaulted ಪಾನಮತ್ತನಿಂದ ಬಿಎಂಟಿಸಿ ಬಸ್ ಚಾಲಕನ ಮೇಲೆ ಬಿಯರ್ ಬಾಟಲ್‌ನಿಂದ ಹಲ್ಲೆ, ಡ್ರೈವರ್‌ಗೆ ಗಾಯ, ಬಸ್ ಜಖಂ
Next Article Temple news ದೇಗುಲಗಳಲ್ಲಿ ಮೇಲಂಗಿ ಕಳಚುವ ಪದ್ಧತಿ ರದ್ದಿಗೆ ಚಿಂತನೆ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?