Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

newsics.com ಬೆಂಗಳೂರು: ರೇವ್‌ ಪಾರ್ಟಿ ನಡೆಸಿದ್ದ ಆರೋಪ ಸಂಬಂಧ ತೆಲುಗು ನಟಿ ಕೊಲ್ಲ ಹೇಮಾ ಅವರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಾಂತರ ತಡೆ ನೀಡಿದೆ. ಈ ವಿಚಾರವಾಗಿ ಹೇಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣದಲ್ಲಿ ಸಹ ಆರೋಪಿಗಳ ಹೇಳಿಕೆಗಳನ್ನು ಆಧರಿಸಿ ಎನ್‌ಡಿಪಿಎಸ್‌ … Continue reading Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ