Bus caught fire ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್: 30 ಪ್ರಯಾಣಿಕರು ಪಾರು
newsics.com ಹಾಸನ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ ರಸ್ತೆಯ ಎತ್ತಿನಹಳ್ಳ ಬಳಿ ಗುರುವಾರ ಮುಂಜಾನೆ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, ಬಸ್‌ನಲ್ಲಿದ್ದ ಎಲ್ಲ 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕುಕ್ಕೆ ಶ್ರೀ ಹೆಸರಿನ ಸ್ಲೀಪಿಂಗ್ ಕೋಚ್ ಎಸಿ ಬಸ್ ಸುಮಾರು ಮೂವತ್ತು ಪ್ರಯಾಣಿಕರನ್ನು ಹೊತ್ತು ಸಾಗುತ್ತಿತ್ತು. ಶಿರಾಡಿಘಾಟ್ ರಸ್ತೆಯಲ್ಲಿ ತೆರಳುವಾಗ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣವೇ ಬಸ್ … Continue reading Bus caught fire ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್: 30 ಪ್ರಯಾಣಿಕರು ಪಾರು
Copy and paste this URL into your WordPress site to embed
Copy and paste this code into your site to embed