Bus fare hike from Jan 5th ಜನಸಾಮಾನ್ಯರಿಗೆ ಬೆಲೆ ಏರಿಕೆ ಬರೆ: ಜನವರಿ 5ರಿಂದಲೇ ಬಸ್ ಪ್ರಯಾಣ ದರ ಹೆಚ್ಚಳ ಜಾರಿ
newsics.com ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಪರಿಷ್ಕರಿಸಲು ಸರ್ಕಾರವು ತೀರ್ಮಾನಿಸಿದೆ. ಈ ಬಗ್ಗೆ ಶೇ.15ರಷ್ಟು ದರ ಪರಿಷ್ಕರಣೆ ಮಾಡಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ಜನವರಿ 5ರಿಂದ ಹೊಸ ದರ ಪರಿಷ್ಕರಣೆ ಅನ್ವಯವಾಗಲಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ. 2015ರಲ್ಲಿ ದರ … Continue reading Bus fare hike from Jan 5th ಜನಸಾಮಾನ್ಯರಿಗೆ ಬೆಲೆ ಏರಿಕೆ ಬರೆ: ಜನವರಿ 5ರಿಂದಲೇ ಬಸ್ ಪ್ರಯಾಣ ದರ ಹೆಚ್ಚಳ ಜಾರಿ
Copy and paste this URL into your WordPress site to embed
Copy and paste this code into your site to embed