Temple news ದೇಗುಲಗಳಲ್ಲಿ ಮೇಲಂಗಿ ಕಳಚುವ ಪದ್ಧತಿ ರದ್ದಿಗೆ ಚಿಂತನೆ

newsics.com ತಿರುವನಂತಪುರಂ: ದೇಗುಲಗಳಲ್ಲಿ ದರ್ಶನ ವೇಳೆ ಪುರುಷರು ಮೇಲಂಗಿ (ಶರ್ಟ್-ಬನಿಯನ್) ಕಳಚುವ ದೀರ್ಘಕಾಲದ ಪದ್ಧತಿಗೆ ಕೇರಳದ ದೇವಸ್ವಂ ಮಂಡಳಿಗಳು ಇತಿಶ್ರೀ ಹಾಡಲು ಚಿಂತಿಸುತ್ತಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಮೇಲಂಗಿ ತೆಗೆಯುವ ಸಂಪ್ರದಾಯ ಸಾಮಾಜಿಕ ಅನಿಷ್ಟವಾಗಿದ್ದು, ಇದನ್ನು ರದ್ದುಮಾಡಬೇಕು ಎಂದು ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಸ್ಥಾಪಿತ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಅವರ ಹೇಳಿಕೆ ಬೆನ್ನಲ್ಲೇ ಪಿಣರಾಯಿ ವಿಜಯನ್ ಈ ಮಾಹಿತಿ ನೀಡಿದ್ದಾರೆ. ದೇವಸ್ವಂ ಮಂಡಳಿ ಸದಸ್ಯರು ನನ್ನನ್ನು ಭೇಟಿಯಾಗಿದ್ದು, … Continue reading Temple news ದೇಗುಲಗಳಲ್ಲಿ ಮೇಲಂಗಿ ಕಳಚುವ ಪದ್ಧತಿ ರದ್ದಿಗೆ ಚಿಂತನೆ