Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆರೆಗೆ ಕಾರು ಬಿದ್ದು ಇಬ್ಬರು ಸಾವು
ಕರ್ನಾಟಕಪ್ರಮುಖ

ಕೆರೆಗೆ ಕಾರು ಬಿದ್ದು ಇಬ್ಬರು ಸಾವು

Share
1 Min Read
SHARE

newsics.com

ಚಾಮರಾಜನಗರ: ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದ್ದು, ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದ ಕುಂತೂರಿನಲ್ಲಿ ನಡೆದಿದೆ.

ಶುಭಾ ಹಾಗೂ ಕಾರು ಚಾಲಕ ಊರ್ಜಿತ್ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಶುಭಾ ಮೈಸೂರಿನಲ್ಲಿ ಟೆಲಿಕಾಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಶುಭಾ ಹಾಗೂ ಮನಿತ್ ಎಂಬುವವರು ಕಾರಿನಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರ ತಪ್ಪಿದ ಕಾರು ಕುಂತೂರು ಕೆರೆ ಬಿದ್ದಿದೆ. ಮನಿತ್ ಕಾರಿನ ಬಾನೆಟ್ ಮೇಲೆ ನಿಂತು ರಕ್ಷಿಸುವಂತೆ ಕೂಗಿದ್ದಾರೆ. ಯಾರೋ ಕೂಗುವುದನ್ನು ಕೇಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮನಿತ್ ನನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಅಷ್ಟರಲ್ಲಾಗಲೇ ಚಾಲಕ ಊರ್ಜಿತ್ ಹಾಗೂ ಶುಭಾ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TAGGED:Two killed as car falls into lake
Share This Article
Facebook Twitter Copy Link Print
Previous Article Amit Shah statement ಅಮಿತ್ ಶಾ ಹೇಳಿಕೆ ವಿಚಾರ : ಜ.7ಕ್ಕೆ ಮೈಸೂರು ಬಂದ್ ಗೆ ವಿವಿಧ ಸಂಘಟನೆಗಳಿಂದ ಕರೆ
Next Article BMTC bus driver assaulted ಪಾನಮತ್ತನಿಂದ ಬಿಎಂಟಿಸಿ ಬಸ್ ಚಾಲಕನ ಮೇಲೆ ಬಿಯರ್ ಬಾಟಲ್‌ನಿಂದ ಹಲ್ಲೆ, ಡ್ರೈವರ್‌ಗೆ ಗಾಯ, ಬಸ್ ಜಖಂ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?