ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಡನನ್ನು ಸುಟ್ಟು ಹಾಕಿದ ಪತ್ನಿ
newsics.com ಬೆಳಗಾವಿ: ಹೆಂಡತಿ ಸರಸಕ್ಕೆ ಬಾರದ ಹಿನ್ನೆಲೆ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಡನನ್ನು ಪತ್ನಿಯೇ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಶ್ರೀಮಂತ ಹಿಟ್ನಾಳ್ ಎಂಬಾತ ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನುವ ಆರೋಪ ಕೇಳಿಬಂದಿದ್ದು, ಈ ವೇಳೆ ಶ್ರೀಮಂತ ಹಿಟ್ನಾಳ್ ಪತ್ನಿ ಸಾವಿತ್ರಿ ಗಂಡನ ಕೊಲೆ ಮಾಡಿದ್ದಾಳೆ. ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಶ್ರೀಮಂತ ಇಟ್ನಾಳ, ಪುತ್ರಿಯ ಮೇಲೆ ರಾಕ್ಷನಂತೆ ಎರಗಿದ್ದ. ಇದರಿಂದ ಬೇರೆ ದಾರಿ ಕಾಣದೇ ಪಾಪಿ ಪತಿಯನ್ನು ಕಲ್ಲು ಎತ್ತಿಹಾಕಿ ಸಾವಿತ್ರಿ … Continue reading ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಡನನ್ನು ಸುಟ್ಟು ಹಾಕಿದ ಪತ್ನಿ
Copy and paste this URL into your WordPress site to embed
Copy and paste this code into your site to embed