Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > 85 ವರ್ಷದ ಹಳೆಯ ಕಿತ್ತೋಗಿರೋ ಟಿ-ಶರ್ಟ್ ₹2.14 ಲಕ್ಷಕ್ಕೆ ಮಾರಾಟ! Video viral
ವಿದೇಶವೈರಲ್

85 ವರ್ಷದ ಹಳೆಯ ಕಿತ್ತೋಗಿರೋ ಟಿ-ಶರ್ಟ್ ₹2.14 ಲಕ್ಷಕ್ಕೆ ಮಾರಾಟ! Video viral

Share
1 Min Read
SHARE

newsics.com

ನವದೆಹಲಿ :8 ದಶಕಗಳಷ್ಟು ಹಳೆಯದಾದ, ಹರಿದ ಶರ್ಟ್ ಅನ್ನು ಒಬ್ಬ ವ್ಯಕ್ತಿ ₹2.14 ಲಕ್ಷಕ್ಕೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾನೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

1940ರ ದಶಕದ ಕೋಟ್’ ಎಂದು ಹೇಳಿಕೊಂಡು ವ್ಯಕ್ತಿಯೋರ್ವ ಇದನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾನೆ. ಅದು ನಿಜವಾಗಿದ್ದರೆ, ಈ ಬಟ್ಟೆಗೆ 85 ವರ್ಷಗಳಷ್ಟು ಹಳೆಯದಾಗಿರುತ್ತದೆ. ಈಗ ಬಣ್ಣ ಮಾಸಿದ, ಮಣ್ಣು ಹಿಡಿದ ಮತ್ತು ಹರಿದ ಈ ಶರ್ಟ್‌ನ ಬೆಲೆ ಎಷ್ಟು ಗೊತ್ತೇ? 2,500 ಡಾಲರ್ ಅಂದರೆ ಭಾರತೀಯ ಕರೆನ್ಸಿಗೆ ಹೋಲಿಸಿದರೆ 2.14 ಲಕ್ಷ ರೂಪಾಯಿಗಳು ಎಂದು ಮಾರಾಟಗಾರ ನಿಗದಿಪಡಿಸಿದ್ದಾನೆ.

ಬಿಡ್‌ಸ್ಟಿಚ್’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಲಾದ ವಿಡಿಯೋದಲ್ಲಿ ಈ ವಿಚಿತ್ರ ಮಾರಾಟದ ದೃಶ್ಯಗಳಿವೆ. ‘ವಿಂಟೇಜ್ ಶರ್ಟ್’ ಎಂದು ಹೇಳಿಕೊಂಡು ಇದನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾನೆ. ವಾಸಕ್ಕೆ ಯೋಗ್ಯವಲ್ಲದ ಹಾಗೂ ಹಳೆಯ ಮನೆಯೊಂದರಲ್ಲಿ ಈ ಶರ್ಟ್ ಸಿಕ್ಕಿತು ಎಂದು ವಿಡಿಯೋದಲ್ಲಿ ಹೇಳುತ್ತಾನೆ.ವಿಡಿಯೋವನ್ನು ಈಗಾಗಲೇ 82 ಲಕ್ಷ ಜನರು ವೀಕ್ಷಿಸಿದ್ದಾರೆ. ಹಲವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

https://www.instagram.com/reel/DChoH0PA4Ly/?igsh=MWY4b3pzd3dwcTNtaw==

Share This Article
Facebook Twitter Copy Link Print
Previous Article ಭಾನುವಾರ ಬೆಳಗ್ಗೆಯಿಂದಲೇ KSRTC ದರ ಹೆಚ್ಚಳ ಜಾರಿ: ನಿಮ್ಮ ಊರಿನ ಟಿಕೆಟ್ ರೇಟ್‌ ಎಷ್ಟು ನೋಡಿ…
Next Article Bigg Boss: ಸ್ಪರ್ಧಿಗಳಿಗೆ ಕಿಚ್ಚನ ಕೈರುಚಿಯ ಭಾಗ್ಯ…

Popular Posts

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?