Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Allu Arjun ಕಾಲ್ತುಳಿತ ಕೇಸ್ : ಇಂದು ನಟ ಅಲ್ಲು ಅರ್ಜುನ್ ಜಾಮೀನು ಭವಿಷ್ಯ ನಿರ್ಧಾರ
ಪ್ರಮುಖಮನರಂಜನೆ

Allu Arjun ಕಾಲ್ತುಳಿತ ಕೇಸ್ : ಇಂದು ನಟ ಅಲ್ಲು ಅರ್ಜುನ್ ಜಾಮೀನು ಭವಿಷ್ಯ ನಿರ್ಧಾರ

Share
1 Min Read
SHARE

newsics.com

ಹೈದರಾಬಾದ್ ನಲ್ಲಿ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಸಿನಿಮಾ ವೀಕ್ಷಣೆ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ನಟ ಅಲ್ಲು ಅರ್ಜುನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಜಾಮೀನು ಕುರಿತು ನಾಂಪಲ್ಲಿ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಅವರು, ರೆಗ್ಯುಲರ್ ಬೇಲ್ ಅರ್ಜಿ ಸಲ್ಲಿಸಿದ್ದಾರೆ. ವಾದ ಮತ್ತು ಪ್ರತಿವಾದ ಆಲಿಸಿ, ನಾಂಪಲ್ಲಿ ಕೋರ್ಟ್ ಆದೇಶ ಕಾಯ್ದಿರಿಸಿತ್ತು. ಹಾಗಾಗಿ ಇಂದು ಜಾಮೀನು ಕುರಿತು ನಾಂಪಲ್ಲಿ ಕೋರ್ಟ್ ಆದೇಶ ಪ್ರಕಟಿಸಲಿದೆ.

ಸದ್ಯ ಅಲ್ಲು ಅರ್ಜುನ್ ಅವರು ಮಧ್ಯಂತರ ಜಾಮೀನು ಮೇಲೆ ಹೊರಗಡೆ ಇದ್ದಾರೆ. ಮಳೆ ಕಾಲ್ ತೋಳಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಅವರು ಅರೆಸ್ಟ್ ಆಗಿದ್ದರು ಬಳಿಕ ಹೈಕೋರ್ಟಿಗೆ ಗ್ರಾಮೀಣ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ತುರ್ತು ವಿಚಾರಣೆ ನಡೆಸಿದ ಹೈ ಕೋರ್ಟ್ ಅಲ್ಲು ಅರ್ಜುನ್ ಗೆ ಮಧ್ಯಂತರ ಜಾಮೀನು ನೀಡಿತ್ತು.

TAGGED:Allu Arjun Trampled Case: Actor Allu Arjun's bail fate decision today
Share This Article
Facebook Twitter Copy Link Print
Previous Article ಹೊಸ ವರ್ಷದಿಂದ ಈ ದೇಶದಲ್ಲಿ ಬುರ್ಖಾ ನಿಷೇಧ: ಸಿಕ್ಕಿಬಿದ್ದರೆ 1 ಲಕ್ಷ ರೂ ದಂಡ
Next Article dinner meeting ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದ ಡಿನ್ನರ್ ಮೀಟಿಂಗ್

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?