Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Aishwarya Gowda ಐಶ್ವರ್ಯ ಗೌಡ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು: ನೋಟಿಸ್ ನೀಡಲು ಮುಂದಾದ ಪೊಲೀಸರು
ಕರ್ನಾಟಕಪ್ರಮುಖ

Aishwarya Gowda ಐಶ್ವರ್ಯ ಗೌಡ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು: ನೋಟಿಸ್ ನೀಡಲು ಮುಂದಾದ ಪೊಲೀಸರು

Share
1 Min Read
SHARE

newsics.com

ಮಂಡ್ಯ: ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿಕೊಂಡು ಬೆಂಗಳೂರಿನ ವರಾಹಿ ಚಿನ್ನದಂಗಡಿ ಮಾಲಕಿಗೆ ಚಿನ್ನ ಖರೀದಿಸಿ ವಂಚಿಸಿದ್ದ ಪ್ರಕರಣದ ಬೆನ್ನಲ್ಲೇ ಐಶ್ವರ್ಯಾ ಗೌಡ ವಿರುದ್ಧ ಸಾಲು ಸಾಲು ವಂಚನೆ ಪ್ರಕರಣ ದಾಖಲಾಗಿವೆ.

ಬೆಂಗಳೂರಿನ ಬಳಿಕ ಮಂಡ್ಯದಲ್ಲಿಯೂ ಐಶ್ವರ್ಯ ಗೌಡ ವಿರುದ್ಧ ವಂಚನೆ ಕೇಸ್ ದಾಖಲಾಗಿದೆ.

ರವಿಕುಮಾರ್ ಹಾಗೂ ಪೂರ್ಣಿಮಾ ಎಂಬುವವರು ಐಶ್ವರ್ಯ ಗೌಡ ವಿರುದ್ಧ ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆರೋಪಿ ಐಶ್ವರ್ಯ ಗೌಡಗೆ ನೋಟಿಸ್ ನೀಡಲು ಪೊಲೀಸರು ಮುಂದಾಗಿದ್ದಾರೆ. ಐಶ್ವರ್ಯ ಗೌಡ ಹಣ ಡಬಲ್ ಮಾಡಿಕೊಡುವ ಆಸೆ ತೋರಿಸಿ 55 ಲಕ್ಷ ನಗದು ಹಾಗೂ 100 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿದ್ದಾಳೆ ಎಂದು ರವಿಕುಮಾರ್ ಹಾಗೂ ಪೂರ್ಣಿಮಾ ದೂರು ದಾಖಲಿಸಿದ್ದಾರೆ. ದೂರು ಹಿನ್ನೆಲೆಯಲ್ಲಿ ಮಂಡ್ಯ ಪೊಲೀಸರು ಸಾಕ್ಷಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

ಚಿನ್ನದಂಗಡಿ ಮಾಲಕಿಗೆ ವಂಚನೆ ಪ್ರಕರಣದಲ್ಲಿ ಜಾಮೀನು ಮೇಲೆ ಬಿಡುಗಡೆಯಾಗಿರುವ ಐಶ್ವರ್ಯಾ ಗೌಡಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

TAGGED:Another fraud case registered against Aishwarya Gowda: Police ready to issue notice
Share This Article
Facebook Twitter Copy Link Print
Previous Article dinner meeting ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದ ಡಿನ್ನರ್ ಮೀಟಿಂಗ್
Next Article ದೂರು ನೀಡಲು ಬಂದ ಮಹಿಳೆ ಮೇಲೆ ಡಿವೈಎಸ್ಪಿ ಲೈಂಗಿಕ ದೌರ್ಜನ್ಯ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?