Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಆಲಾಪ > election officers ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣಾಧಿಕಾರಿಗಳ ನೇಮಕ
ಆಲಾಪಪ್ರಮುಖ

election officers ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣಾಧಿಕಾರಿಗಳ ನೇಮಕ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಅಧ್ಯಕ್ಷರ ಕುರ್ಚಿ ಅಲುಗಾಡುತ್ತಿದೆ ಎಂಬ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಲೇ ಇತ್ತು. ಈ ನಡುವೆ ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಗಾಗಿ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಿ ಬಿಜೆಪಿ ಆದೇಶ ಹೊರಡಿಸಿದೆ.

ಕರ್ನಾಟಕಕ್ಕೆ ಚುನಾವಣಾಧಿಕಾರಿಯಾಗಿ ಶಿವರಾಜ್‌ಸಿಂಗ್ ಚೌಹಾಣ್ ಅವರನ್ನು ನೇಮಕ ಮಾಡಲಾಗಿದೆ. ಹೀಗಾಗಿ, ಕರ್ನಾಟಕದಲ್ಲಿ ಹೊಸ ಅಧ್ಯಕ್ಷರ ನೇಮಕವಾಗುವ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ.

ಕರ್ನಾಟಕಕ್ಕೆ ಮಾತ್ರವಲ್ಲದೆ ಆಂಧ್ರಪ್ರದೇಶಕ್ಕೆ ಚುನಾವಣಾ ಅಧಿಕಾರಿಯಾಗಿ ಪಿ.ಸಿ. ಮೋಹನ್ ಅವರನ್ನು ನೇಮಕ ಮಾಡಲಾಗಿದೆ. ತೆಲಂಗಾಣಕ್ಕೆ ಚುನಾವಣಾ ಅಧಿಕಾರಿಯಾಗಿ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ. ಭಾರತದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ನಡೆಯಲಿದೆ.

ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕದ ವಿಚಾರದಲ್ಲಿ ಕೆಲವು ದಿನಗಳಿಂದ ಹಲವು ಸುದ್ದಿಗಳು ಹರಿದಾಡುತ್ತಿವೆ. ಬಿ.ವೈ. ವಿಜಯೇಂದ್ರ ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಉಳಿಸಿಕೊಳ್ಳಲು ಶತಪ್ರಯತ್ನ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ನಲ್ಲಿ ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ ಅವರ ಹೆಸರು ಕೂಡ ಇದೆ.

TAGGED:Appointment of election officers for BJP state president election
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, ಇಂದಿನ ರಾಶಿ ಭವಿಷ್ಯ 03-01-2025, ಶುಕ್ರವಾರ, ಹೇಗಿದೆ ನಿಮ್ಮ ರಾಶಿಫಲ
Next Article ಹೊಸ ವರ್ಷದಿಂದ ಈ ದೇಶದಲ್ಲಿ ಬುರ್ಖಾ ನಿಷೇಧ: ಸಿಕ್ಕಿಬಿದ್ದರೆ 1 ಲಕ್ಷ ರೂ ದಂಡ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?