Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳಾ ಪ್ರಯಾಣಿಕಳೊಂದಿಗೆ ಆಟೋ ಚಾಲಕನ ದುರ್ವರ್ತನೆ
ಕರ್ನಾಟಕಪ್ರಮುಖ

ಮಹಿಳಾ ಪ್ರಯಾಣಿಕಳೊಂದಿಗೆ ಆಟೋ ಚಾಲಕನ ದುರ್ವರ್ತನೆ

Share
1 Min Read
SHARE

.newsics.com

ಬೆಂಗಳೂರು: ಆಟೋ ಚಾಲಕನೊಬ್ಬ ಮಹಿಳಾ ಪ್ರಯಾಣಕಿಯೊಂದಿಗೆ ದುರ್ವರ್ತನೆ ತೋರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಹಿಳಾ ಪ್ರಯಾಣಿಕರೊಬ್ಬರು ನಿನ್ನೆ ರಾತ್ರಿ ನಮ್ಮ ಯಾತ್ರಿ ಆಪ್ ಮೂಲಕ ಹೊರಮಾವಿನಿಂದ ಥಣಿಸಂದ್ರಕ್ಕೆ ಆಟೋ ಬುಕ್ ಮಾಡಿದ್ದರು.

ಮಹಿಳೆ ಆಟೋ ಹತ್ತಿ ಸ್ವಲ್ಪ ದೂರ ಚಲಿಸುತ್ತಿದ್ದಂತೆ ಆಟೋ ಚಾಲಕ ನಿಗದಿತ ಸ್ಥಳಕ್ಕೆ ಹೋಗದೇ ಹೆಬ್ಬಾಳದತ್ತ ಆಟೋ ತಿರುಗಿಸಿದ್ದಾನೆ. ಪ್ರಶ್ನೆ ಮಾಡಿದ್ದಕ್ಕೆ ಅವಾಚ್ಯವಾಗಿ ನಿಂದಿಸಿದ್ದಾನೆ. ಆಟೋ ನಿಲ್ಲಿಸುವಂತೆ ಮಹಿಳೆ ಹೇಳಿದರೂ ಆಟೋ ನಿಲ್ಲಿಸದೇ ಕರೆದೊಯ್ದಿದ್ದಾನೆ.

ಈ ವೇಳೆ ಮಹಿಳೆ ಆಟೋ ನಿಲ್ಲಿಸುವಂತೆ ಕಿರುಚುತ್ತಿದ್ದಂತೆ ಆಟೋ ನಿಲ್ಲಿಸಲ್ಲ ಬೇಕಿದರೇ ಆಟೊದಿಂದ ಜಿಗಿಯಿರಿ ಎಂದಿದ್ದಾನೆ. ಇದರಿಂದ ಆತಂಕಕ್ಕೀಡಾದ ಮಹಿಳೆ ಆಟೋದಿಂದ ಜಿಗಿದಿದ್ದಾರೆ, ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸದ್ಯ ಬಚಾವ್ ಆಗಿದ್ದಾರೆ. ಆಟೋ ಚಾಲಕನ ದುರ್ವರ್ತನೆ ಬಗ್ಗೆ ಮಹಿಳೆಯ ಪತಿ ಸಾಮಾಜಿಕ ಜಾಲತಾಣಗಳಲ್ಲಿ ಅಳಲು ತೋಡಿಕೊಂಡಿದ್ದು, ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

TAGGED:Auto driver's misbehavior with women passengers
Share This Article
Facebook Twitter Copy Link Print
Previous Article ದೂರು ನೀಡಲು ಬಂದ ಮಹಿಳೆ ಮೇಲೆ ಡಿವೈಎಸ್ಪಿ ಲೈಂಗಿಕ ದೌರ್ಜನ್ಯ
Next Article ಪ್ರೀತಿಸಿದ ಹುಡುಗಿ ದೂರವಾಗಿದ್ದಕ್ಕೆ ಯುವಕ ಆತ್ಮಹತ್ಯೆ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?